Home Bibles 1 ದಿನವೃತ್ತಾಂತ 1:10 · ಕನ್ನಡ ಬೈಬಲ್
1 ದಿನವೃತ್ತಾಂತ 1:10 · ಕನ್ನಡ ಬೈಬಲ್

ಕೂಷನು ನಿಮ್ರೋದನನ್ನು ಪಡೆದನು; ಅವನು ಭೂಮಿಯಲ್ಲಿ ಪರಾಕ್ರಮಶಾಲಿಯಾಗಲು ಪ್ರಾರಂಭಿಸಿದನು.

Cross references

ಆದಿಕಾಂಡ 10:8

ಕೂಷನಿಂದ ನಿಮ್ರೋದನು ಹುಟ್ಟಿದನು. ಇವನು ಭೂಮಿಯಲ್ಲಿ ಬಲಿಷ್ಠನಾಗಲಾರಂಭಿಸಿದನು.

ಮೀಕ 5:6

ಅವರು ಅಶ್ಶೂರಿನ ದೇಶವನ್ನು ಕತ್ತಿಯಿಂದಲೂ ನಿಮ್ರೋದನ ದೇಶವನ್ನು ಅದರ ಪ್ರವೇಶಗಳಲ್ಲಿಯೂ ಹಾಳುಮಾಡುವರು; ಅಶ್ಶೂರ್ಯನು ನಮ್ಮ ದೇಶದಲ್ಲಿ ಬಂದು ನಮ್ಮ ಪ್ರಾಂತ್ಯಗಳಲ್ಲಿ ತುಳಿಯುವಾಗ ಆತನು ನಮ್ಮನ್ನು ತಪ್ಪಿಸುವನು.

Interlinear

Choose Theme