Home Bibles ☰ Books 1 ದಿನವೃತ್ತಾಂತ 1:19 · ಕನ್ನಡ ಬೈಬಲ್
1 ದಿನವೃತ್ತಾಂತ 1:19 · ಕನ್ನಡ ಬೈಬಲ್

ಏಬೆರನಿಗೆ ಇಬ್ಬರು ಕುಮಾರರು ಹುಟ್ಟಿದರು. ಒಬ್ಬನಿಗೆ ಪೆಲೆಗನೆಂದು ಹೆಸರಿಡಲ್ಪಟ್ಟಿತು; ಯಾಕಂದರೆ ಅವನ ದಿವಸಗಳಲ್ಲಿ ಭೂಮಿಯು ವಿಭಾಗಿಸಲ್ಪಟ್ಟಿತು, ಅವನ ತಮ್ಮನ ಹೆಸರು ಯೊಕ್ತಾನನು.

Cross references

ಆದಿಕಾಂಡ 10:21

ಯೆಬೆರನ ಮಕ್ಕಳೆಲ್ಲರ ತಂದೆಯೂ ಹಿರಿಯನಾದ ಯೆಫೆತನ ಸಹೋದರನೂ ಆಗಿರುವ ಶೇಮನಿಗೆ ಸಹ ಮಕ್ಕಳು ಹುಟ್ಟಿದರು.

ಆದಿಕಾಂಡ 10:25

ಎಬರನಿಗೆ ಇಬ್ಬರು ಕುಮಾರರು ಹುಟ್ಟಿದರು. ಒಬ್ಬನ ಹೆಸರು ಪೆಲೆಗನು, ಯಾಕಂದರೆ ಅವನ ದಿನಗಳಲ್ಲಿ ಭೂಮಿಯು ವಿಭಾಗಿಸಲ್ಪಟ್ಟಿತು. ಅವನ ಸಹೋದರನ ಹೆಸರು ಯೊಕ್ತಾನ್‌.

ಆದಿಕಾಂಡ 11:16

ಎಬರನು ಮೂವತ್ತುನಾಲ್ಕು ವರುಷದವ ನಾಗಿದ್ದಾಗ ಅವನಿಂದ ಪೆಲೆಗನು ಹುಟ್ಟಿದನು.

ಅಂಕೆಗಳ ಪುಸ್ತಕ 24:24

ಕಿತ್ತೀಮಿನ ತೀರದಿಂದ ಹಡಗುಗಳು ಬಂದು ಅಶ್ಶೂರ್ಯರನ್ನೂ ಏಬೆರರನ್ನೂ ಶ್ರಮೆ ಪಡಿಸುವವು. ಅವನು ಸಹ ಸದಾಕಾಲಕ್ಕೂ ನಾಶವಾಗು ವನು ಎಂದು ಹೇಳಿದನು.ಆಗ ಬಿಳಾಮನು ಎದ್ದು ತನ್ನ ಸ್ಥಳಕ್ಕೆ ತಿರಿಗಿ ಹೋದನು. ಬಾಲಾಕನು ಸಹ ತನ್ನ ಮಾರ್ಗವಾಗಿ ಹೋದನು.

Interlinear

Choose Theme