Home Bibles ☰ Books 1 ದಿನವೃತ್ತಾಂತ 1:3 · ಕನ್ನಡ ಬೈಬಲ್
1 ದಿನವೃತ್ತಾಂತ 1:3 · ಕನ್ನಡ ಬೈಬಲ್

ಹನೋಕನು, ಮೆತೂಷೆಲಹನು, ಲೆಮೆಕನು,

Cross references

ಆದಿಕಾಂಡ 5:21

ಹನೋಕನು ಅರುವತ್ತೈದು ವರುಷದವನಾಗಿದ್ದಾಗ ಅವನಿಂದ ಮೆತೂಷೆಲಹನು ಹುಟ್ಟಿದನು.

ಲೂಕ 3:36

ಇವನು ಕಯಿನಾನನ ಮಗನು; ಇವನು ಅರ್ಫಕ್ಷಾದನ ಮಗನು; ಇವನು ಶೇಮನ ಮಗನು; ಇವನು ನೋಹನ ಮಗನು; ಇವನು ಲಾಮೆಕನ ಮಗನು;

ಹೆಬ್ರಿಯರಿಗೆ 11:5

ಹನೋಕನು ಮರಣವನ್ನು ಅನುಭವಿಸದೆ ಒಯ್ಯ ಲ್ಪಟ್ಟದ್ದು ನಂಬಿಕೆಯಿಂದಲೇ; ಅವನನ್ನು ದೇವರು ತೆಗೆದುಕೊಂಡು ಹೋದದರಿಂದ ಅವನು ಯಾರಿಗೂ ಸಿಕ್ಕಲಿಲ್ಲ; ಅವನು ಒಯ್ಯಲ್ಪಡುವದಕ್ಕಿಂತ ಮೊದಲು ದೇವರನ್ನು ಮೆಚ್ಚಿಸುವವನಾಗಿದ್ದನೆಂದು ಸಾಕ್ಷಿ ಉಂಟು.

ಯೂದ 1:14

ಇಂಥವರ ವಿಷಯದಲ್ಲಿಯೇ ಆದಾಮನಿಂದ ಏಳನೆಯವನಾದ ಹನೋಕನು ಸಹ--ಇಗೋ, ಕರ್ತನು ತನ್ನ ಹತ್ತು ಸಾವಿರ ಪರಿಶುದ್ಧರನ್ನು ಕೂಡಿಕೊಂಡು

Interlinear

Choose Theme