Home Bibles ☰ Books 1 ದಿನವೃತ್ತಾಂತ 1:33 · ಕನ್ನಡ ಬೈಬಲ್
1 ದಿನವೃತ್ತಾಂತ 1:33 · ಕನ್ನಡ ಬೈಬಲ್

ಮಿದ್ಯಾನನ ಮಕ್ಕಳು -- ಏಫನು, ಏಫರನು, ಹನೋಕನು, ಅಬೀದನು ಎಲ್ದಾಯನು. ಇವರೆಲ್ಲರೂ ಕೆಟೂರಳ ಮಕ್ಕಳು.

Cross references

ಯೆಶಾಯ 60:6

ಒಂಟೆಗಳ ಸಮೂಹವು ನಿನ್ನನ್ನು ಮುಚ್ಚುವದು; ಮಿದ್ಯಾನಿನ, ಏಫದ ವೇಗವುಳ್ಳ ಒಂಟೆಗಳು ಅವೆಲ್ಲಾ ಶೇಬದಿಂದಲೂ ಬರುವವು; ಅವು ಬಂಗಾರವನ್ನೂ ಧೂಪವನ್ನೂ ತರುವವು; ಅವು ಕರ್ತನ ಸ್ತೋತ್ರ ಗಳನ್ನು ಸಾರುವವು.

Interlinear

Choose Theme