1 ದಿನವೃತ್ತಾಂತ 1:35 · ಕನ್ನಡ ಬೈಬಲ್
ಏಸಾವನ ಮಕ್ಕಳು -- ಎಲೀಫಜನು, ರೆಯೂ ವೇಲನು, ಯೆಯೂಷನು, ಯಳಾಮ್‌ನು, ಕೋರ ಹನು.
Cross references
ಆದಿಕಾಂಡ 36:1
ಎದೋಮ್ ಎಂಬ ಏಸಾವನ ವಂಶಾವಳಿಗಳು ಇವೇ:
ಆದಿಕಾಂಡ 36:4
ಆದಾ ಎಂಬಾಕೆಯು ಏಸಾವನಿಗೆ ಎಲೀಫಜನನ್ನು ಹೆತ್ತಳು. ಬಾಸೆಮತಳು ರೆಗೂವೇಲನನ್ನು ಹೆತ್ತಳು.
ಆದಿಕಾಂಡ 36:9
ಸೇಯಾರ್ ಪರ್ವತದಲ್ಲಿರುವ ಎದೋಮ್ಯರ ತಂದೆಯಾದ ಏಸಾವನ ವಂಶಾವಳಿಗಳು ಇವೇ:
ಆದಿಕಾಂಡ 36:10
ಏಸಾವನ ಕುಮಾರರ ಹೆಸರುಗಳು ಯಾವವಂದರೆ: ಏಸಾವನ ಹೆಂಡತಿಯಾಗಿರುವ ಆದಾಳ ಮಗನಾಗಿರುವ ಎಲೀಫಜನು, ಏಸಾವನ ಹೆಂಡತಿಯಾದ ಬಾಸೆಮತಳ ಮಗನಾದ ರೆಗೂವೇಲನು.