Home Bibles 1 ದಿನವೃತ್ತಾಂತ 1:39 · ಕನ್ನಡ ಬೈಬಲ್
1 ದಿನವೃತ್ತಾಂತ 1:39 · ಕನ್ನಡ ಬೈಬಲ್

ಲೋಟಾನನ ಮಕ್ಕಳುಹೋರೀ, ಹೋಮಾಮನು, ಲೋಟಾನನ ಸಹೋ ದರಿ ತಿಮ್ನಳು.

Cross references

ಆದಿಕಾಂಡ 36:22

ಲೋಟಾನನ ಕುಮಾರರು ಯಾರಂದರೆ: ಹೋರಿ ಹೇಮಾಮ್‌ ಲೋಟಾನನ ಸಹೋದರಿ ಯಾದ ತಿಮ್ನಾ.

ದ್ವಿತೀಯೋಪದೇಶಕಾಂಡ 2:12

ಹೋರಿಯರು ಸಹ ಪೂರ್ವದಲ್ಲಿ ಸೇಯಾರಿನಲ್ಲಿ ವಾಸಮಾಡಿದರು; ಆದರೆ ಏಸಾವನ ಮಕ್ಕಳು ಅವರನ್ನು ಹೊರಡಿಸಿ ತಮ್ಮ ಎದುರಿನಲ್ಲಿ ಸಂಹರಿಸಿ ಇಸ್ರಾಯೇಲ್ಯರು, ಕರ್ತನು ತಮಗೆ ಕೊಟ್ಟ ಸ್ವಾಸ್ತ್ಯದ ದೇಶದಲ್ಲಿ ಮಾಡಿದ ಹಾಗೆ ಅವರ ಬದಲಾಗಿ ವಾಸಮಾಡಿದರು.

ದ್ವಿತೀಯೋಪದೇಶಕಾಂಡ 2:22

ಕರ್ತನು ಸೇಯಾರಿನಲ್ಲಿ ವಾಸವಾಗಿ ರುವ ಏಸಾವನ ಮಕ್ಕಳಿಗೆ ಮಾಡಿದ ಹಾಗಾಯಿತು. ಅವನು ಅವರ ಮುಂದೆ ಹೋರಿಯರನ್ನು ನಾಶ ಮಾಡಿದಾಗ ಅವರು ಇವರನ್ನು ಹೊರಡಿಸಿ ಇವರ ಬದಲಾಗಿ ಇಂದಿನ ವರೆಗೂ ವಾಸಿಸಿದ್ದವರಲ್ಲಾ.

Interlinear

Choose Theme