Home Bibles 1 ದಿನವೃತ್ತಾಂತ 1:42 · ಕನ್ನಡ ಬೈಬಲ್
1 ದಿನವೃತ್ತಾಂತ 1:42 · ಕನ್ನಡ ಬೈಬಲ್

ಏಚೆರನ ಮಕ್ಕಳು-- ಬಿಲ್ಹಾನನು, ಜಾವಾನನು, ಯಾಕಾನನು. ದೀಶಾನನ ಮಕ್ಕಳು--ಊಚನು, ಅರಾನನು.

Cross references

ಆದಿಕಾಂಡ 36:27

ಏಚೆರನ ಮಕ್ಕಳು ಯಾರಂದರೆ: ಬಿಲ್ಹಾನ್‌ ಜಾವಾನ್‌ ಆಕಾನ್‌.

ವಿಲಾಪಗಳು 4:21

ಎದೋಮಿನ ಮಗಳೇ, ಊಚ್‌ ದೇಶದಲ್ಲಿ ವಾಸವಾಗಿರುವವಳೇ, ಆನಂದಿಸು, ಸಂತೋಷಪಡು; ನಿನ್ನ ಬಳಿಗೆ ಪಾತ್ರೆಯು ಸಹ ದಾಟಿ ಬರುವದು, ನೀನು ಕುಡಿದು ನಿನ್ನನ್ನು ನೀನೇ ಬೆತ್ತಲೆ ಮಾಡಿಕೊಳ್ಳುವಿ.ಚೀಯೋನಿನ ಮಗಳೇ, ನಿನ್ನ ಅಕ್ರಮದ ಶಿಕ್ಷೆಯು ತೀರಿಹೋಯಿತು; ಆತನು ಇನ್ನು ಮೇಲೆ ನಿನ್ನನ್ನು ಸೆರೆಗೆ ಒಯ್ಯುವದಿಲ್ಲ. ಎದೋಮಿನ ಮಗಳೇ, ಆತನು ನಿನ್ನ ಅಕ್ರಮವನ್ನು ವಿಚಾರಿಸುವನು; ಆತನು ನಿನ್ನ ಪಾಪಗಳನ್ನು ಕಂಡು ಹಿಡಿಯುವನು.

Interlinear

Choose Theme