1 ದಿನವೃತ್ತಾಂತ 1:48 · ಕನ್ನಡ ಬೈಬಲ್
ಸಮ್ಲಾಹನು ಸತ್ತ ತರುವಾಯ ಅವನಿಗೆ ಬದಲಾಗಿ ನದಿಯ ತೀರದಲ್ಲಿರುವ ರೆಹೋಬೋತ್ ಊರಿನ ಸೌಲನು ಆಳಿದನು.
Cross references
ಆದಿಕಾಂಡ 36:37
ಸಮ್ಲಾಹನು ಸತ್ತ ಮೇಲೆ ಅವನ ಬದಲಾಗಿ ನದಿಯ ಬಳಿಯಲ್ಲಿದ್ದ ರೆಹೋಬೋತೂರಿನವನಾದ ಸೌಲನು ಆಳಿದನು.