1 ದಿನವೃತ್ತಾಂತ 1:50 · ಕನ್ನಡ ಬೈಬಲ್
ಬಾಳ್ಹನಾನನು ಸತ್ತ ತರುವಾಯ ಅವನಿಗೆ ಬದಲಾಗಿ ಹದದನು ಆಳಿದನು. ಅವನ ಪಟ್ಟಣದ ಹೆಸರು ಪಾಗೀ. ಅವನ ಹೆಂಡತಿಯ ಹೆಸರು ಮೆಹೇಟಬೇಲಳು; ಅವಳು ಮಟ್ರೇದಳ ಮಗಳೂ ಮೆಜಾಹಾಬನ ಮೊಮ್ಮಗಳೂ ಆಗಿದ್ದಳು.
Cross references
ಆದಿಕಾಂಡ 36:39
ಅಕ್ಬೋರನ ಮಗನಾದ ಬಾಳ್ಹಾನಾ ನನು ಸತ್ತ ಮೇಲೆ ಅವನ ಬದಲಾಗಿ ಹದರನು ಆಳಿದನು. ಅವನ ಪಟ್ಟಣದ ಹೆಸರು ಪಾಗು. ಅವನ ಹೆಂಡತಿಯ ಹೆಸರು ಮಹೇಟಬೇಲ್; ಈಕೆಯು ಮೇಜಾಹಾಬನ ಮಗಳಾದ ಮಟ್ರೇದಳ ಮಗಳು.