Home Bibles ☰ Books 1 ದಿನವೃತ್ತಾಂತ 10:5 · ಕನ್ನಡ ಬೈಬಲ್
1 ದಿನವೃತ್ತಾಂತ 10:5 · ಕನ್ನಡ ಬೈಬಲ್

ಸೌಲನು ಸತ್ತನೆಂದು ಅವನ ಆಯುಧ ಹಿಡಿಯುವವನು ಕಂಡಾಗ ಅವನು ಹಾಗೆಯೇ ಕತ್ತಿಯ ಮೇಲೆ ಬಿದ್ದು ಸತ್ತುಹೋದನು.

Cross references

1 ಸಮುವೇಲ 31:5

ಸೌಲನು ಸತ್ತು ಹೋದದ್ದನ್ನು ಅವನ ಆಯುಧ ಹಿಡಿಯುವವನು ನೋಡಿದಾಗ ಅವನೂ ಹಾಗೆಯೇ ತನ್ನ ಕತ್ತಿಯ ಮೇಲೆ ಬಿದ್ದು ಅವನ ಸಂಗಡ ಸತ್ತನು.

1 ದಿನವೃತ್ತಾಂತ 10:4

ಆಗ ಸೌಲನು ತನ್ನ ಆಯುಧಗಳನ್ನು ಹಿಡಿಯುವವನಿಗೆ ಈ ಸುನ್ನತಿ ಇಲ್ಲದವರು ಬಂದು ನನ್ನನ್ನು ಅಪಮಾನ ಮಾಡದ ಹಾಗೆ ನೀನು ನಿನ್ನ ಕತ್ತಿಯನ್ನು ಹಿರಿದು ಅದರಿಂದ ನನ್ನನ್ನು ತಿವಿ ಅಂದನು. ಆದರೆ ಅವನ ಆಯುಧ ಹಿಡಿಯುವವನು ಬಹು ಭಯಪಟ್ಟದ್ದರಿಂದ ಹಾಗೆ ಮಾಡದೆ ಹೋದನು. ಆಗ ಸೌಲನು ತನ್ನ ಕತ್ತಿಯನ್ನು ತೆಗೆದುಕೊಂಡು ಅದರ ಮೇಲೆ ಬಿದ್ದನು.

Interlinear

Choose Theme