Home Bibles ☰ Books 1 ದಿನವೃತ್ತಾಂತ 10:8 · ಕನ್ನಡ ಬೈಬಲ್
1 ದಿನವೃತ್ತಾಂತ 10:8 · ಕನ್ನಡ ಬೈಬಲ್

ಮಾರನೆ ದಿವಸದಲ್ಲಿ ಏನಾಯಿತಂದರೆ, ಫಿಲಿಷ್ಟಿ ಯರು ಕೊಲ್ಲಲ್ಪಟ್ಟವರನ್ನು ಸುಲುಕೊಳ್ಳಲು ಬಂದಾಗ ಗಿಲ್ಬೋಯ ಬೆಟ್ಟದಲ್ಲಿ ಬಿದ್ದಿದ್ದ ಸೌಲನನ್ನೂ ಅವನ ಕುಮಾರರನ್ನೂ ಕಂಡುಕೊಂಡರು.

Cross references

1 ಸಮುವೇಲ 31:8

ಮಾರನೇ ದಿವಸದಲ್ಲಿ ಫಿಲಿಷ್ಟಿಯರು ಕೊಲ್ಲಲ್ಪಟ್ಟವ ರನ್ನು ಸುಲುಕೊಳ್ಳಲು ಬಂದಾಗ ಗಿಲ್ಬೋವ ಬೆಟ್ಟದಲ್ಲಿ ಬಿದ್ದಿರುವ ಸೌಲನನ್ನೂ ಅವನ ಮೂವರು ಮಕ್ಕಳನ್ನೂ ಕಂಡುಕೊಂಡು

2 ಅರಸುಗಳು 3:23

ಆಗ ಅವರು--ಇದು ರಕ್ತವೇ; ಆ ಅರಸುಗಳು ತಮ್ಮ ತಮ್ಮೊ ಳಗೆ ಜಗಳವಾಡಿ ಒಬ್ಬರನ್ನೊಬ್ಬರು ಕೊಂದಿದ್ದಾರೆ; ಈಗ ಮೋವಾಬ್ಯರೇ, ಕೊಳ್ಳೆಗೆ ಬನ್ನಿರಿ ಎಂದು ಹೇಳಿ ಕೊಂಡರು.

2 ದಿನವೃತ್ತಾಂತ 20:25

ಯೆಹೋಷಾಫಾಟನೂ ಅವನ ಜನರೂ ಅವರ ವಸ್ತುಗಳನ್ನು ಕೊಳ್ಳೆಮಾಡಲು ಬಂದಾಗ ಅವರು ಹೆಣ ಗಳ ಬಳಿಯಲ್ಲಿ ದ್ರವ್ಯವನ್ನೂ ಪ್ರಿಯವಾದ ಆಭರಣ ಗಳನ್ನೂ ಬಹಳವಾಗಿ ಕಂಡುಕೊಂಡು ತಾವು ಹೊರ ಲಾರದಷ್ಟು ಸುಲುಕೊಂಡರು. ಕೊಳ್ಳೆಯು ಅಷ್ಟು ಅಧಿಕವಾದದರಿಂದ ಅದನ್ನು ಮೂರು ದಿವಸಗಳ ವರೆಗೂ ಸುಲುಕೊಳ್ಳುತ್ತಾ ಇದ್ದರು.

Interlinear

Choose Theme