Home Bibles 1 ದಿನವೃತ್ತಾಂತ 11:12 · ಕನ್ನಡ ಬೈಬಲ್
1 ದಿನವೃತ್ತಾಂತ 11:12 · ಕನ್ನಡ ಬೈಬಲ್

ಅವನ ತರುವಾಯ ಅಹೋಹ್ಯನಾ ದಂಥ ದೋದೋನ ಮಗನಾದಂಥ ಎಲ್ಲಾಜಾರನು ಮೂರು ಮಂದಿ ಪರಾಕ್ರಮಾಶಾಲಿಗಳಲ್ಲಿ ಒಬ್ಬನಾ ಗಿದ್ದನು.

Cross references

2 ಸಮುವೇಲ 23:9

ಇವನ ತರುವಾಯ ಅಹೋಹ್ಯನಾ ಗಿರುವ ದೋದೋನ ಮಗನಾಗಿರುವ ಎಲ್ಲಾಜಾರನು. ಇವನು ಇಸ್ರಾಯೇಲ್‌ ಜನರು ಓಡಿಹೋದ ತರುವಾಯ ಯುದ್ಧಕ್ಕೆ ಕೂಡಿ ಬಂದ ಫಿಲಿಷ್ಟಿಯರನ್ನು ನಿಂದಿಸಿದ ದಾವೀದನ ಸಂಗಡ ಇದ್ದ ಮೂವರು ಪರಾಕ್ರಮಶಾಲಿಗಳಲ್ಲಿ ಒಬ್ಬನಾಗಿದ್ದನು.

2 ಸಮುವೇಲ 23:17

ಅವನು--ಕರ್ತನೇ, ಇದನ್ನು ಕುಡಿಯುವದು ನನಗೆ ದೂರವಾಗಿರಲಿ. ಇದು ತಮ್ಮ ಪ್ರಾಣದಾಶೆ ಬಿಟ್ಟು ಹೋದ ಮನುಷ್ಯರ ರಕ್ತವಲ್ಲವೇ ಎಂದು ಹೇಳಿ ಕುಡಿಯಲೊಲ್ಲದೆ ಇದ್ದನು. ಇವುಗಳನ್ನು ಆ ಮೂರು ಮಂದಿ ಪರಾಕ್ರಮಶಾಲಿಗಳು ಮಾಡಿದರು.

2 ಸಮುವೇಲ 23:23

ಇವನು ಮೂವತ್ತು ಜನರಿ ಗಿಂತ ಹೆಚ್ಚು ಘನವುಳ್ಳವನಾಗಿದ್ದನು; ಆದರೆ ಆ ಮೊದಲಿನ ಮೂರು ಮಂದಿಗೆ ಅವನು ಸಮಾನ ನಾಗಿರಲಿಲ್ಲ; ದಾವೀದನು ಅವನನ್ನು ತನ್ನ ಮೈಗಾವಲಿ ನವರ ಮೇಲೆ ಯಜಮಾನನನ್ನಾಗಿಟ್ಟನು.

1 ದಿನವೃತ್ತಾಂತ 8:4

ನಾಮಾ ನನು ಅಹೋಹನು ಗೇರನು ಶೆಪೂಫಾನನು ಹೂರಾ ಮನು.

1 ದಿನವೃತ್ತಾಂತ 11:19

ಆದರೆ ದಾವೀದನು ಅದನ್ನು ಕುಡಿಯಲೊಲ್ಲದೆ ಕರ್ತನಿಗೆ ಹೊಯ್ದು--ನನ್ನ ದೇವರು ಇಂಥಾ ಕಾರ್ಯವನ್ನು ನನಗೆ ದೂರವಾಗ ಮಾಡಲಿ; ನಾನು ಈ ಮನುಷ್ಯರ ಪ್ರಾಣ ರಕ್ತವನ್ನು ಕುಡಿಯಬಹುದೇ? ತಮ್ಮ ಪ್ರಾಣ ಗಳಿಂದ ಅದನ್ನು ತಂದರಲ್ಲಾ ಎಂದು ಹೇಳಿ ಕುಡಿಯ ಲೊಲ್ಲದೆ ಇದ್ದನು. ಈ ಕಾರ್ಯಗಳನ್ನು ಮುಖ್ಯಸ್ಥರಾದ ಮೂರು ಮಂದಿ ಪರಾಕ್ರಮಶಾಲಿಗಳು ಮಾಡಿದರು.

1 ದಿನವೃತ್ತಾಂತ 11:21

ಈ ಮೂವರಲ್ಲಿ ಅವರಿಗೆ ಅವನು ಪ್ರಧಾನನಾಗಿದ್ದನು; ಆದರೆ ಮೂವರ ಕೂಡ ಸೇರದೆ ಇದ್ದನು. ಇಬ್ಬರಿಗಿಂತ ಅವನು ಘನವುಳ್ಳವನಾಗಿದ್ದನು;

1 ದಿನವೃತ್ತಾಂತ 27:4

ಎರಡನೇ ತಿಂಗಳಿನ ವರ್ಗದ ಮೇಲೆ ಅಹೋಹಿಯನಾದ ದೋದೈಯು; ಅವನ ವರ್ಗದಲ್ಲಿ ಮಿಕ್ಲೋತನು ನಾಯಕನಾಗಿದ್ದನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.

Interlinear

Choose Theme