1 ದಿನವೃತ್ತಾಂತ 11:13 · ಕನ್ನಡ ಬೈಬಲ್
ಇವನು ದಾವೀದನ ಸಂಗಡ ಪಸ್ದವ್ಮೆಾಮಿನ ಬಳಿಯಲ್ಲಿದ್ದನು. ಅಲ್ಲಿ ಫಿಲಿಷ್ಟಿಯರು ಜವೆಗೋಧಿ ತುಂಬಿರುವ ಹೊಲದಲ್ಲಿ ಯುದ್ಧಕ್ಕೆ ಕೂಡಿಸಲ್ಪಟ್ಟಿರುವಾಗ ಜನರು ಫಿಲಿಷ್ಟಿಯರ ಮುಂದೆ ಓಡಿಹೋದರು.
Cross references
1 ಸಮುವೇಲ 17:1
ಫಿಲಿಷ್ಟಿಯರು ಯುದ್ಧಮಾಡುವದಕ್ಕೆ ತಮ್ಮ ಸೈನ್ಯವನ್ನು ಯೆಹೂದ ದೇಶದ ಸೋಕೋ ವಿನಲ್ಲಿ ಕೂಡಿಸಿ ಅಜೇಕಕ್ಕೂ ಸೋಕೋವಿಗೂ ಮಧ್ಯ ದಲ್ಲಿ ಎಫೆಸ್ದವ್ಮೆಾಮಿನಲ್ಲಿ ದಂಡಿಳಿದರು.
2 ಸಮುವೇಲ 23:11
ಇವನ ತರುವಾಯ ಹರಾರ್ಯನಾಗಿರುವ ಆಗೇಯನ ಮಗನಾದ ಶಮ್ಮ. ಅಲಸಂದಿಯಿಂದ ತುಂಬಿದ ಹೊಲ ದಲ್ಲಿ ಫಿಲಿಷ್ಟಿಯರು ದಂಡಾಗಿ ಕೂಡಿ ಬಂದಾಗ ಜನರು ಫಿಲಿಷ್ಟಿಯರ ಮುಂದೆ ಓಡಿಹೋದರು.