Cross references
2 ಸಮುವೇಲ 23:29
ನೆಟೋಫದವನಾದ ಬಾಣನ ಮಗ ಹೆಲೇಬ್,
1 ದಿನವೃತ್ತಾಂತ 2:54
ಸಲ್ಮನ ಮಕ್ಕಳು -- ಬೇತ್ಲೆಹೇಮ್ಯರು, ನೆಟೋಫಾದವರು, ಅಟರೋತರು, ಬೇತ್ಯೋವಾಬ್ ಮನೆಯವರುಮಾನಹತಿಯರಲ್ಲಿ ಅರ್ಧಜನರೂ ಚೊರಾತ್ಯರೂ.ಯಾಬೇಚಿನಲ್ಲಿ ವಾಸವಾಗಿದ್ದ ಸಂತತಿಗಳು ಯಾರಂದರೆ, ತಿರ್ರಾತ್ಯರು, ಶಿಮ್ಗಾತ್ಯರು, ಸೂಕಾತ್ಯರು; ಇವರೇ ರೇಕಾಬನ ಮನೆಗೆ ತಂದೆಯಾದ ಹಮತನಿಂದ ಹುಟ್ಟಿದ ಕೇನ್ಯರು.
1 ದಿನವೃತ್ತಾಂತ 27:13
ಹತ್ತನೇ ತಿಂಗಳಿನ ಹತ್ತನೆಯವನು ಜೆರಹೀಯರಲ್ಲಿ ಒಬ್ಬನಾಗಿರುವ ನೆಟೋಫದವನಾದ ಮಹರೈಯು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕುಸಾವಿರ ಜನರು.
1 ದಿನವೃತ್ತಾಂತ 27:15
ಹನ್ನೆರಡನೇ ತಿಂಗ ಳಿನ ಹನ್ನೆರಡನೆಯವನು ಒತ್ನೀಯೇಲನ ಮಕ್ಕಳಲ್ಲಿ ಒಬ್ಬನಾಗಿರುವ ನೆಟೋಫದವನಾದ ಹೆಲ್ದೈಯು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.