Home Bibles ☰ Books 1 ದಿನವೃತ್ತಾಂತ 11:7 · ಕನ್ನಡ ಬೈಬಲ್
1 ದಿನವೃತ್ತಾಂತ 11:7 · ಕನ್ನಡ ಬೈಬಲ್

ದಾವೀದನು ಕೋಟೆಯೊಳಗೆ ವಾಸಮಾಡಿದನು; ಆದಕಾರಣ ಅದಕ್ಕೆ ದಾವೀದನ ಪಟ್ಟಣವೆಂದು ಹೆಸ ರಿಟ್ಟರು.

Cross references

2 ಸಮುವೇಲ 5:7

ಆದಾಗ್ಯೂ ದಾವೀದನು ಚೀಯೋನಿನ ಕೋಟೆಯನ್ನು ಹಿಡುಕೊಂಡನು. ಅದೇ ದಾವೀದನ ಪಟ್ಟಣವು.

1 ದಿನವೃತ್ತಾಂತ 11:5

ದೇಶ ನಿವಾಸಿಗಳಾದ ಯೆಬೂಸ್ಯರು ಅಲ್ಲಿ ಇದ್ದರು. ಆಗ ಯೆಬೂಸಿನ ನಿವಾಸಿಗಳು ದಾವೀದನಿಗೆ--ನೀನು ಇಲ್ಲಿ ಬರಬೇಡ ಅಂದರು. ಆದಾಗ್ಯೂ ದಾವೀದನ ಪಟ್ಟಣವಾದ ಚೀಯೋನೆಂಬ ಕೋಟೆಯನ್ನು ದಾವೀ ದನು ಹಿಡಿದನು.

ಕೀರ್ತನೆಗಳು 2:6

ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.

Interlinear

Choose Theme