Home Bibles 1 ದಿನವೃತ್ತಾಂತ 12:14 · ಕನ್ನಡ ಬೈಬಲ್
1 ದಿನವೃತ್ತಾಂತ 12:14 · ಕನ್ನಡ ಬೈಬಲ್

ಗಾದನ ಕುಮಾರರಾದ ಇವರು ಸೈನ್ಯದಲ್ಲಿ ಅಧಿಪತಿಗಳಾಗಿದ್ದರು; ಕಿರಿಯನು ನೂರು ಮಂದಿಯ ಮೇಲೆಯೂ ಹಿರಿಯನು ಸಾವಿರ ಮಂದಿಯ ಮೇಲೆಯೂ ಇದ್ದರು.

Cross references

ಲೇವ್ಯಕಾಂಡ 26:8

ನಿಮ್ಮಲ್ಲಿ ಐದು ಮಂದಿ ನೂರು ಮಂದಿಯನ್ನು ಹಿಂದಟ್ಟುವರು. ನಿಮ್ಮಲ್ಲಿ ನೂರು ಮಂದಿ ಹತ್ತು ಸಾವಿರ ಮಂದಿಯನ್ನು ಅಟ್ಟಿಬಿಡುವರು. ನಿಮ್ಮ ಶತ್ರುಗಳು ನಿಮ್ಮ ಮುಂದೆ ಕತ್ತಿಯಿಂದ ಬೀಳುವರು.

ದ್ವಿತೀಯೋಪದೇಶಕಾಂಡ 32:30

ಅವರ ಬಂಡೆ ಅವರನ್ನು ಮಾರಿ ಕರ್ತನು ಅವರನ್ನು ಅಟ್ಟಿಬಿಟ್ಟರೆ ಒಬ್ಬನು ಹೇಗೆ ಸಾವಿರ ಮಂದಿ ಯನ್ನು ಹಿಂದಟ್ಟುವನು? ಇಬ್ಬರು ಹೇಗೆ ಹತ್ತು ಸಾವಿರ ಮಂದಿಯನ್ನು ಓಡಿಸುವರು?

Interlinear

Choose Theme