Home Bibles 1 ದಿನವೃತ್ತಾಂತ 12:25 · ಕನ್ನಡ ಬೈಬಲ್
1 ದಿನವೃತ್ತಾಂತ 12:25 · ಕನ್ನಡ ಬೈಬಲ್

ಯುದ್ಧಕ್ಕೆ ಪರಾ ಕ್ರಮಶಾಲಿಗಳಾದ ಸಿಮೆಯೋನನ ಮಕ್ಕಳಲ್ಲಿ ಏಳು ಸಾವಿರದ ನೂರು ಮಂದಿ.

Cross references

ಆದಿಕಾಂಡ 35:22

ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ಹೋಗಿ ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳ ಸಂಗಡ ಮಲಗಿದನು. ಅದನ್ನು ಇಸ್ರಾಯೇಲನು ಕೇಳಿದನು. ಯಾಕೋಬನಿಗೆ ಹನ್ನೆರಡು ಮಂದಿ ಕುಮಾರರು ಇದ್ದರು.

ಆದಿಕಾಂಡ 35:23

ಅವರಲ್ಲಿ ಲೇಯಳ ಕುಮಾರರು: ಯಾಕೋಬನ ಚೊಚ್ಚಲ ಮಗನಾದ ರೂಬೇನನು ಸಿಮೆಯೋನನು ಲೇವಿಯು ಯೆಹೂದನು ಇಸ್ಸಾಕಾರನು ಮತ್ತು ಜೆಬೂಲೂನನು.

1 ದಿನವೃತ್ತಾಂತ 9:15

ಬಕ್ಬಕ್ಕರನೂ ಹೆರೆಷನೂ ಗಲಾಲನೂ ಅಸಾಫನ ಮಗನಾದ ಜಿಕ್ರಿಯ ಮಗನಾದ ವಿಾಕನ ಮಗನಾದ ಮತ್ತನ್ಯನೂ;

1 ದಿನವೃತ್ತಾಂತ 9:16

ಯೆದೂತೂನನ ಮಗ ನಾದ ಗಾಲಾಲನ ಮಗನಾದ ಶೆಮಾಯನ ಮಗನಾದ ಓಬದ್ಯನೂ; ಎಲ್ಕಾನನ ಮಗನಾದ ಆಸನ ಮಗನಾದ ಬೆರೆಕ್ಯನೂ ಇವರು ನೆಟೋಫಾತದವರ ಊರುಗಳಲ್ಲಿ ವಾಸವಾಗಿದ್ದರು.

Interlinear

Choose Theme