Home Bibles ☰ Books 1 ದಿನವೃತ್ತಾಂತ 12:31 · ಕನ್ನಡ ಬೈಬಲ್
1 ದಿನವೃತ್ತಾಂತ 12:31 · ಕನ್ನಡ ಬೈಬಲ್

ಮನಸ್ಸೆಯ ಅರ್ಧಗೋತ್ರದಲ್ಲಿ ಹದಿ ನೆಂಟು ಸಾವಿರ ಮಂದಿ. ಅವರು ದಾವೀದನನ್ನು ಅರಸನಾಗ ಮಾಡಲು ಬಂದ ಹೆಸರು ಹೆಸರಾಗಿ ಹೇಳಲು ನೇಮಿಸಲ್ಪಟ್ಟವರು.

Cross references

ದ್ವಿತೀಯೋಪದೇಶಕಾಂಡ 33:17

ಅವನ ಚೊಚ್ಚಲ ಹೋರಿಯಂತೆ ಅವನಿಗೆ ಪ್ರಭೆ ಇರುವದು; ಅವನ ಕೊಂಬುಗಳು ಕಾಡುಕೋಣಗಳ ಕೊಂಬುಗಳಂತೆ ಇವೆ. ಅವುಗಳಿಂದ ಜನಗಳನ್ನು ಒಟ್ಟಿಗೆ ಭೂಮಿಯ ಅಂತ್ಯಗಳ ವರೆಗೆ ನೂಕುತ್ತಾನೆ. ಇವು ಎಫ್ರಾಯಾಮನ ಹತ್ತು ಸಾವಿರಗಳೂ ಇವು ಮನಸ್ಸೆಯ ಸಹಸ್ರವೂ ಆಗಿವೆ ಎಂದು ಹೇಳಿದನು.

ಯೆಹೋಶುವ 17:1

ಇದಲ್ಲದೆ ಮನಸ್ಸೆಯ ಗೋತ್ರಕ್ಕೂ ಭಾಗಸಿಕ್ಕಿತು. ಯಾಕಂದರೆ ಅವನು ಯೋಸೇಫ ನಿಗೆ ಚೊಚ್ಚಲ ಮಗನಾಗಿದ್ದನು. ಮನಸ್ಸೆಯ ಹಿರಿಯ ಮಗನಾದ ಗಿಲ್ಯಾದನ ತಂದೆಯಾದ ಮಾಕೀರನು ಶೂರನಾದದರಿಂದ ಗಿಲ್ಯಾದು ಬಾಷಾನು ಅವನ ಪಾಲಿಗೆ ಬಂದವು;

Interlinear

Choose Theme