Home Bibles ☰ Books 1 ದಿನವೃತ್ತಾಂತ 12:33 · ಕನ್ನಡ ಬೈಬಲ್
1 ದಿನವೃತ್ತಾಂತ 12:33 · ಕನ್ನಡ ಬೈಬಲ್

ಜೆಬುಲೋನನವರಲ್ಲಿ ದೃಢ ಹೃದಯವಿದ್ದು ಸಾಲಾಗಿ ನಡೆಯುವವರೂ ಸಕಲ ಆಯುಧಗಳನ್ನು ಧರಿಸಿಕೊಂಡ ಯುದ್ಧ ನಿಪುಣರೂ ಸೈನ್ಯವಾಗಿ ಹೊರ ಡುವವರೂ ಐವತ್ತು ಸಾವಿರ ಮಂದಿ.

Cross references

1 ದಿನವೃತ್ತಾಂತ 12:36

ಆಶೇರನವರಲ್ಲಿ ಯುದ್ಧಕ್ಕೆ ಹೋಗಬಲ್ಲ ನಿಪುಣರು, ಸೈನ್ಯವಾಗಿ ಹೋಗುವವರು ನಾಲ್ವತ್ತು ಸಾವಿರ ಮಂದಿ.

ಎಸ್ತೇರ್ 1:13

ಆಗ ನೀತಿ ನ್ಯಾಯಗಳನ್ನು ತಿಳಿದವರೆಲ್ಲರಿಗೂ ಅರಸನ ರೀತಿಯ ಪ್ರಕಾರವಾಗಿ ಅರಸನು ಕಾಲ ಜ್ಞಾನಿಗಳ ಸಂಗಡಲೂ

ಕೀರ್ತನೆಗಳು 12:2

ಒಬ್ಬೊಬ್ಬನು ತನ್ನ ನೆರೆಯವನ ಸಂಗಡ ವ್ಯರ್ಥವಾದ ಮಾತನ್ನು ಆಡುತ್ತಾನೆ; ಮುಖಸ್ತುತಿಯ ತುಟಿಯಿಂದಲೂ ವಂಚನೆಯ ಹೃದಯದಿಂದಲೂ ಅವರು ಮಾತನಾಡುತ್ತಾರೆ.

ಯೋಹಾನ 1:47

ಯೇಸು ತನ್ನ ಬಳಿಗೆ ಬರುವ ನತಾನಯೇಲನನ್ನು ಕಂಡು ಅವನ ವಿಷಯವಾಗಿ--ಇಗೋ, ಇವನು ನಿಜ ವಾಗಿಯೂ ಇಸ್ರಾಯೇಲನು; ಇವನಲ್ಲಿ ಕಪಟವಿಲ್ಲ ಅಂದನು.

Interlinear

Choose Theme