1 ದಿನವೃತ್ತಾಂತ 12:35 · ಕನ್ನಡ ಬೈಬಲ್
ದಾನನವರಲ್ಲಿ ಯುದ್ಧ ನಿಪುಣರು ಇಪ್ಪತೆಂಟು ಸಾವಿರದ ಆರುನೂರು ಮಂದಿ.
Cross references
ಆದಿಕಾಂಡ 46:23
ದಾನನ ಮಗನು ಹುಶೀಮನು.
ಆದಿಕಾಂಡ 49:17
ದಾನನು ಮಾರ್ಗದಲ್ಲಿರುವ ಸರ್ಪವೂ ದಾರಿಯಲ್ಲಿರುವ ಹಾವೂ ಆಗಿರುವನು. ಕುದುರೆಯ ಹಿಮ್ಮಡಿಯನ್ನು ಕಚ್ಚಿದರೆ ಹತ್ತಿದವನು ಬೋರಲು ಬೀಳುವನು.
ದ್ವಿತೀಯೋಪದೇಶಕಾಂಡ 33:22
ಅವನು ದಾನನ ವಿಷಯವಾಗಿ--ದಾನನು ಸಿಂಹದ ಮರಿಯೇ, ಬಾಶಾನಿನಿಂದ ಹಾರಿ ಬರುವನು ಎಂದು ಹೇಳಿದನು.
1 ದಿನವೃತ್ತಾಂತ 9:15
ಬಕ್ಬಕ್ಕರನೂ ಹೆರೆಷನೂ ಗಲಾಲನೂ ಅಸಾಫನ ಮಗನಾದ ಜಿಕ್ರಿಯ ಮಗನಾದ ವಿಾಕನ ಮಗನಾದ ಮತ್ತನ್ಯನೂ;