Home Bibles ☰ Books 1 ದಿನವೃತ್ತಾಂತ 12:36 · ಕನ್ನಡ ಬೈಬಲ್
1 ದಿನವೃತ್ತಾಂತ 12:36 · ಕನ್ನಡ ಬೈಬಲ್

ಆಶೇರನವರಲ್ಲಿ ಯುದ್ಧಕ್ಕೆ ಹೋಗಬಲ್ಲ ನಿಪುಣರು, ಸೈನ್ಯವಾಗಿ ಹೋಗುವವರು ನಾಲ್ವತ್ತು ಸಾವಿರ ಮಂದಿ.

Cross references

1 ದಿನವೃತ್ತಾಂತ 12:33

ಜೆಬುಲೋನನವರಲ್ಲಿ ದೃಢ ಹೃದಯವಿದ್ದು ಸಾಲಾಗಿ ನಡೆಯುವವರೂ ಸಕಲ ಆಯುಧಗಳನ್ನು ಧರಿಸಿಕೊಂಡ ಯುದ್ಧ ನಿಪುಣರೂ ಸೈನ್ಯವಾಗಿ ಹೊರ ಡುವವರೂ ಐವತ್ತು ಸಾವಿರ ಮಂದಿ.

ಯೋವೇಲ 2:7

ಶೂರರ ಹಾಗೆ ಓಡುತ್ತಾರೆ; ಯುದ್ಧ ಶಾಲಿಗಳ ಹಾಗೆ ಗೋಡೆ ಏರುತ್ತಾರೆ; ಒಬ್ಬೊಬ್ಬನು ತನ್ನ ತನ್ನ ಮಾರ್ಗದಲ್ಲಿ ಹೋಗುತ್ತಾನೆ; ತಮ್ಮ ಹಾದಿ ಗಳನ್ನು ಬದಲು ಮಾಡುವದಿಲ್ಲ.

Interlinear

Choose Theme