Home Bibles ☰ Books 1 ದಿನವೃತ್ತಾಂತ 12:4 · ಕನ್ನಡ ಬೈಬಲ್
1 ದಿನವೃತ್ತಾಂತ 12:4 · ಕನ್ನಡ ಬೈಬಲ್

ಇವನು ಮೂವತ್ತು ಮಂದಿಯಲ್ಲಿ ಪರಾಕ್ರಮಶಾಲಿ ಯಾಗಿದ್ದು ಆ ಮೂವತ್ತು ಮಂದಿಗಿಂತ ಮೇಲಾದವನಾ ಗಿದ್ದನು ಮತ್ತು ಯೆರೆವಿಾಯನು, ಯಹಜೀಯೇಲನು ಯೋಹನಾನು, ಗೆದೇರಾದವನಾದ ಯೋಜಾಬಾ ದನು,

Cross references

ಯೆಹೋಶುವ 9:3

ಆದರೆ ಯೆಹೋಶುವನು ಯೆರಿಕೋವಿಗೂ ಆಯಿಗೂ ಮಾಡಿದ್ದನ್ನು ಗಿಬ್ಯೋನಿನ ನಿವಾಸಿಗಳು ಕೇಳಿದಾಗ

ಯೆಹೋಶುವ 9:17

ಇಸ್ರಾಯೇಲ್‌ ಮಕ್ಕಳು ಪ್ರಯಾಣ ಮಾಡು ವಾಗ ಮೂರನೇ ದಿನದಲ್ಲಿ ಗಿಬ್ಯೋನ್‌, ಕೆಫೀರಾ, ಬೇರೋತ್‌, ಕಿರ್ಯತ್ಯಾರೀಮ್‌ ಎಂಬ ಅವರ ಪಟ್ಟಣ ಗಳಿಗೆ ಬಂದರು.

ಯೆಹೋಶುವ 15:36

ಅದುಲ್ಲಾಮ್‌, ಸೋಕೋ, ಅಜೇಕಾ, ಶಾರಯಿಮ್‌, ಅದೀತಯಿಮ್‌, ಗೆದೇರಾ, ಗೆದೆರೋತಯಿಮ್‌ ಎಂಬ ಅವುಗಳ ಗ್ರಾಮಗಳು ಅದರ ಹದಿನಾಲ್ಕು ಪಟ್ಟಣಗಳು;

1 ದಿನವೃತ್ತಾಂತ 11:15

ಇದಲ್ಲದೆ ಮೂವತ್ತು ಮಂದಿ ಅಧಿಪತಿಗಳ ಲ್ಲಿರುವ ಮೂರು ಮಂದಿ ಅದುಲ್ಲಾಮ್‌ ಗವಿಯಲ್ಲಿರುವ ದಾವೀದನ ಬಳಿ ಗುಡ್ಡಕ್ಕೆ ಹೋದರು. ಅದೇ ವೇಳೆಯಲ್ಲಿ ಫಿಲಿಷ್ಟಿಯರ ಸೈನ್ಯವು ರೆಫಾಯಿಮ್‌ ತಗ್ಗಿನಲ್ಲಿ ಇಳಿದಿತ್ತು.

Interlinear

Choose Theme