Home Bibles ☰ Books 1 ದಿನವೃತ್ತಾಂತ 12:9 · ಕನ್ನಡ ಬೈಬಲ್
1 ದಿನವೃತ್ತಾಂತ 12:9 · ಕನ್ನಡ ಬೈಬಲ್

ಮೊದಲನೆಯವನು ಏಜೆರನು, ಎರಡನೆಯವನು ಓಬದ್ಯನು, ಮೂರನೆಯವನು ಎಲೀಯಾಬನು,

Cross references

ಆದಿಕಾಂಡ 49:19

ಸೈನ್ಯದ ಗುಂಪು ಗಾದನ ಮೇಲೆ ಬರುವದು, ಆದರೆ ಕೊನೆಗೆ ಅವನು ಜಯಿಸುವನು.

ದ್ವಿತೀಯೋಪದೇಶಕಾಂಡ 33:20

ಗಾದನ ವಿಷಯವಾಗಿ--ಗಾದನನ್ನು ವಿಸ್ತರಿಸ ಮಾಡಿದಾತನು ಸ್ತುತಿಹೊಂದಲಿ; ಅವನು ಸಿಂಹದಂತೆ ಮಲಗಿಕೊಂಡು ತೋಳನ್ನೂ ನೆತ್ತಿಯನ್ನೂ ಕೀಳುತ್ತಾನೆ.

2 ಸಮುವೇಲ 2:18

ಚೆರೂಯಳ ಮೂವರು ಮಕ್ಕಳಾದ ಯೋವಾ ಬನೂ ಅಬಿಷೈಯೂ ಅಸಾಹೇಲನೂ ಅಲ್ಲಿ ಇದ್ದರು. ಅಸಾಹೇಲನು ಅಡವಿಯ ಜಿಂಕೆಯ ಹಾಗೆ ಪಾದ ತ್ವರಿತನಾಗಿದ್ದನು.

Interlinear

Choose Theme