1 ದಿನವೃತ್ತಾಂತ 14:13 · ಕನ್ನಡ ಬೈಬಲ್
ಆದರೆ ಫಿಲಿಷ್ಟಿಯರು ಮತ್ತೆ ಬಂದು ತಗ್ಗಿನಲ್ಲಿ ವಿಸ್ತಾರವಾಗಿ ಇಳುಕೊಂಡರು.
Cross references
2 ಸಮುವೇಲ 5:22
ಫಿಲಿಷ್ಟಿಯರು ತಿರಿಗಿ ಬಂದು ರೆಫಾಯಾಮ್ ತಗ್ಗಿನಲ್ಲಿ ವಿಸ್ತಾರವಾಗಿ ಹರಡಿಕೊಂಡರು.
1 ಅರಸುಗಳು 20:22
ಪ್ರವಾದಿಯು ಇಸ್ರಾಯೇಲಿನ ಅರಸನ ಬಳಿಗೆ ಬಂದು ಅವನಿಗೆ--ನೀನು ಹೋಗಿ ಬಲಗೊಂಡು ನೀನು ಮಾಡುವದನ್ನು ತಿಳುಕೊಂಡು ನೋಡು; ಯಾಕಂದರೆ ವರುಷಾಂತರದಲ್ಲಿ ಅರಾಮಿನ ಅರಸನು ನಿನಗೆ ವಿರೋಧವಾಗಿ ಬರುವನು ಅಂದನು.
1 ದಿನವೃತ್ತಾಂತ 14:9
ಆಗ ಫಿಲಿಷ್ಟಿಯರು ಬಂದು ರೆಫಾಯಾಮ್ ತಗ್ಗಿನಲ್ಲಿ ಇಳಿದುಕೊಂಡರು.