Home Bibles ☰ Books 1 ದಿನವೃತ್ತಾಂತ 14:9 · ಕನ್ನಡ ಬೈಬಲ್
1 ದಿನವೃತ್ತಾಂತ 14:9 · ಕನ್ನಡ ಬೈಬಲ್

ಆಗ ಫಿಲಿಷ್ಟಿಯರು ಬಂದು ರೆಫಾಯಾಮ್‌ ತಗ್ಗಿನಲ್ಲಿ ಇಳಿದುಕೊಂಡರು.

Cross references

2 ಸಮುವೇಲ 5:18

ಆದರೆ ಫಿಲಿಷ್ಟಿಯರು ಬಂದು ರೆಫಾಯಾಮ್‌ ತಗ್ಗಿನಲ್ಲಿ ಇಳುಕೊಂಡರು.

2 ಸಮುವೇಲ 23:13

ಮೂವತ್ತು ಮಂದಿ ಮುಖ್ಯಸ್ಥರಲ್ಲಿ ಆ ಮೂರು ಮಂದಿ ಹೊರಟು ಸುಗ್ಗಿಯ ಕಾಲದಲ್ಲಿ ಅದುಲ್ಲಾಮ್‌ ಗವಿಯಲ್ಲಿರುವ ದಾವೀದನ ಬಳಿಗೆ ಬಂದರು; ಆಗ ಫಿಲಿಷ್ಟಿಯರ ದಂಡು ರೆಫಾಯಾಮ್‌ ತಗ್ಗಿನಲ್ಲಿ ಇಳಿ ದಿತ್ತು.

1 ದಿನವೃತ್ತಾಂತ 11:15

ಇದಲ್ಲದೆ ಮೂವತ್ತು ಮಂದಿ ಅಧಿಪತಿಗಳ ಲ್ಲಿರುವ ಮೂರು ಮಂದಿ ಅದುಲ್ಲಾಮ್‌ ಗವಿಯಲ್ಲಿರುವ ದಾವೀದನ ಬಳಿ ಗುಡ್ಡಕ್ಕೆ ಹೋದರು. ಅದೇ ವೇಳೆಯಲ್ಲಿ ಫಿಲಿಷ್ಟಿಯರ ಸೈನ್ಯವು ರೆಫಾಯಿಮ್‌ ತಗ್ಗಿನಲ್ಲಿ ಇಳಿದಿತ್ತು.

1 ದಿನವೃತ್ತಾಂತ 14:13

ಆದರೆ ಫಿಲಿಷ್ಟಿಯರು ಮತ್ತೆ ಬಂದು ತಗ್ಗಿನಲ್ಲಿ ವಿಸ್ತಾರವಾಗಿ ಇಳುಕೊಂಡರು.

ಯೆಶಾಯ 17:5

ಕೊಯ್ಯುವವನು ಪೈರನ್ನು ಕೂಡಿಸಿ ತೆನೆಗಳನ್ನು ತನ್ನ ಕೈಯಿಂದ ಕೊಯ್ಯುವಂತೆಯೂ ರೆಫಾಯಾಮಿನ ತಗ್ಗಿನಲ್ಲಿ ತೆನೆಗಳನ್ನು ಕೂಡಿಸುವ ಹಾಗೆಯೂ ಇರುವದು.

Interlinear

Choose Theme