1 ದಿನವೃತ್ತಾಂತ 15:10 · ಕನ್ನಡ ಬೈಬಲ್
ಉಜ್ಜೀಯೇಲನ ಕುಮಾರ ರಲ್ಲಿ ಮುಖ್ಯಸ್ಥನಾದ ಅವ್ಮೆಾನಾದಾಬನೂ ಅವನ ಸಹೋದರರಾದ ನೂರ ಹನ್ನೆರಡು ಮಂದಿಯೂ.
Cross references
ನಿರ್ಗಮಕಾಂಡ 6:18
ಕೆಹಾತನ ಕುಮಾರರು: ಅಮ್ರಾಮ್ ಇಚ್ಹಾರ್ ಹೆಬ್ರೋನ್ ಉಜ್ಜೀಯೇಲ್. ಕೆಹಾತನು ಜೀವಿಸಿದ ವರುಷಗಳು ನೂರ ಮೂವತ್ತುಮೂರು.
ನಿರ್ಗಮಕಾಂಡ 6:22
ಉಜ್ಜೀಯೇಲನ ಕುಮಾರರು: ವಿಾಷಾಯೇಲ್ ಎಲ್ಚಾಫಾನ್ ಸಿತ್ರೀ.
1 ದಿನವೃತ್ತಾಂತ 6:3
ಅಮ್ರಾಮನ ಮಕ್ಕಳು--ಆರೋ ನನು, ಮೋಶೆಯು, ಮಿರ್ಯಾಮಳು.
1 ದಿನವೃತ್ತಾಂತ 6:18
ಕೆಹಾತನ ಕುಮಾರರು--ಅಮ್ರಾಮನು ಇಚ್ಹಾರನು ಹೆಬ್ರೋ ನನು ಉಜ್ಜೀಯೇಲನು. ಮೆರಾರೀಯ ಕುಮಾರರುಮಹ್ಲೀಯು ಮೂಷೀಯು.
1 ದಿನವೃತ್ತಾಂತ 6:22
ಕೆಹಾತನ ಕುಮಾರರು--ಇವನ ಮಗನಾದ ಅವ್ಮೆಾನದಾಬನು; ಇವನ ಮಗನಾದ ಕೋರಹನು; ಇವನ ಮಗನಾದ ಅಸ್ಸೀರನು;
1 ದಿನವೃತ್ತಾಂತ 23:12
ಕೆಹಾತನ ಕುಮಾರರು--ಅಮ್ರಾಮನು, ಇಚ್ಹಾ ರನು, ಹೆಬ್ರೋನನು, ಉಜ್ಜಿಯೇಲನು ಎಂಬ ಈ ನಾಲ್ಕು ಮಂದಿಯು.