Home Bibles ☰ Books 1 ದಿನವೃತ್ತಾಂತ 15:18 · ಕನ್ನಡ ಬೈಬಲ್
1 ದಿನವೃತ್ತಾಂತ 15:18 · ಕನ್ನಡ ಬೈಬಲ್

ಅವರ ಸಂಗಡ ಎರಡನೇ ತರಗತಿಯ ತಮ್ಮ ಸಹೋದರರಾಗಿರುವ ಜೆಕರ್ಯ ನನ್ನೂ ಬೇನ್‌ನನ್ನೂ ಯಾಜೀಯೇಲನನ್ನೂ ಶೆವಿಾರಾ ಮೋತನನ್ನೂ ಯೆಹೀಯೇಲನನ್ನೂ ಉನ್ನಿಯನ್ನೂ ಎಲೀಯಾಬನನ್ನೂ ಬೆನಾಯನನ್ನೂ ಮಾಸೇಯನನ್ನೂ ಮತ್ತಿತ್ಯನನ್ನೂ ಎಲೀಫೆಲೇಹುವನ್ನೂ ಮಿಕ್ನೇಯನನ್ನೂ ದ್ವಾರಪಾಲಕರಾದ ಒಬೇದೆದೋಮನನ್ನೂ ಯೆಗೀ ಯೇಲನನ್ನೂ ನೇಮಿಸಿದರು.

Cross references

2 ಸಮುವೇಲ 6:10

ದಾವೀದನು ಕರ್ತನ ಮಂಜೂಷವನ್ನು ತಾನು ದಾವೀದನ ಪಟ್ಟಣಕ್ಕೆ ತರಲು ಮನಸ್ಸಿಲ್ಲದೆ ಗತ್‌ ಊರಿನ ಒಬೇದೆದೋಮನ ಮನೆಗೆ ಹೊತ್ತುಕೊಂಡು ಹೋದನು.

1 ದಿನವೃತ್ತಾಂತ 13:14

ದೇವರ ಮಂಜೂಷವು ಒಬೇದೆದೋಮನ ಮನೆ ಯವರ ಸಂಗಡ ಅವನ ಮನೆಯಲ್ಲಿ ಮೂರು ತಿಂಗಳು ಇದ್ದದರಿಂದ ಕರ್ತನು ಒಬೇದೆದೋಮನ ಮನೆ ಯನ್ನೂ ಅವನಿಗಿದ್ದದ್ದೆಲ್ಲವನ್ನೂ ಆಶೀರ್ವದಿಸಿದನು.

1 ದಿನವೃತ್ತಾಂತ 16:5

ಅವರು ಯಾರಂದರೆ, ಮುಖ್ಯಸ್ಥನಾದ ಆಸಾಫನೂ ಅವನ ತರುವಾಯ ಜೆಕರ್ಯನೂ ಯೆಗೀಯೇಲನೂ ಶೆವಿಾರಾಮೋತನೂ ಯೆಹೀಯೇಲನೂ ಮತ್ತಿತ್ಯನೂ ಎಲೀಯಾಬನೂ ಬೆನಾಯನೂ ಒಬೇದೆದೋಮನೂ ಯೇಗಿಯೇಲನೂ. ಇವರು ವೀಣೆಗಳನ್ನೂ ಕಿನ್ನರಿ ಗಳನ್ನೂ ಬಾರಿಸುತ್ತಿದ್ದರು; ಆದರೆ ಆಸಾಫನು ತಾಳ ಗಳನ್ನು ಬಾರಿಸುತ್ತಿದ್ದನು.

1 ದಿನವೃತ್ತಾಂತ 16:6

ಇದಲ್ಲದೆ ಯಾಜಕರಾದ ಬೆನಾಯನೂ ಯೆಹಜೀಯೇಲನೂ ದೇವರ ಒಡಂಬ ಡಿಕೆಯ ಮಂಜೂಷದ ಮುಂದೆ ಯಾವಾಗಲೂ ತುತೂರಿಗಳನ್ನು ಊದುವವರಾಗಿದ್ದರು.

1 ದಿನವೃತ್ತಾಂತ 16:38

ಒಬೇದೆದೋಮನನ್ನೂ ಅವನ ಸಹೋ ದರರಾದ ಅರವತ್ತೆಂಟು ಮಂದಿಯನ್ನೂ; ದ್ವಾರಪಾಲಕ ರಾದ ಯೆದುತೂನನ ಮಗನಾದ ಒಬೇದೆದೋಮ ನನ್ನೂ ಹೋಸನನ್ನೂ.

1 ದಿನವೃತ್ತಾಂತ 24:25

ವಿಾಕನ ಸಹೋದರನು ಇಷ್ಷೀಯನು; ಇಷ್ಷೀಯನ ಕುಮಾರರಲ್ಲಿ ಜೆಕರ್ಯನು.

1 ದಿನವೃತ್ತಾಂತ 25:2

ಅವರು ಯಾರಂದರೆ, ಆಸಾಫನ ಕುಮಾರ ರಲ್ಲಿ ಜಕ್ಕೂರನು ಯೋಸೇಫನು ನೆತನ್ಯನು ಅಶರೇ ಲನು; ಇವರು ಆಸಾಫನ ಕುಮಾರರು; ಅರಸ ಆಜ್ಞೆಯ ಪ್ರಕಾರ ಆಸಾಫನ ಕೈಕೆಳಗೆ ಪ್ರವಾದಿಸಿದವರು.

1 ದಿನವೃತ್ತಾಂತ 25:9

ಆಸಾಫನಿ ಗೋಸ್ಕರ ಮೊದಲನೇ ಚೀಟು ಯೋಸೆಫನಿಗೆ ಬಂತು; ಎರಡನೆಯದು ಗೆದಲ್ಯನಿಗೆ, ಅವನೂ ಅವನ ಸಹೋ ದರರೂ ಅವನ ಕುಮಾರರೂ ಹನ್ನೆರಡು ಮಂದಿ;

1 ದಿನವೃತ್ತಾಂತ 26:4

ಇದಲ್ಲದೆ ಒಬೇದೆದೋಮನ ಕುಮಾರರು-- ಚೊಚ್ಚಲ ಮಗನು ಶೆಮಾಯನು, ಎರಡನೆಯವನು ಯೆಹೋಜಾಬಾದನು, ಮೂರನೆಯವನು ಯೋವಾ ಹನು, ನಾಲ್ಕನೆಯವನು ಸಾಕಾರನು, ಐದನೆಯವನು ನೆತನೇಲನು

1 ದಿನವೃತ್ತಾಂತ 26:8

ಇವರೆಲ್ಲರು ಒಬೇದೆದೋಮನ ಕುಮಾ ರರು; ಇವರೂ ತಮ್ಮ ಕುಮಾರರೂ ತಮ್ಮ ಸಹೋ ದರರೂ ಸೇವೆಗೆ ಶಕ್ತಿಯುಳ್ಳ ಸ್ಥಿತಿವಂತರು; ಒಬೇದೆ ದೋಮನವರು ಅರವತ್ತೆರಡು ಮಂದಿಯಾಗಿದ್ದರು.

1 ದಿನವೃತ್ತಾಂತ 26:15

ಒಬೇದೆದೋಮನಿಗೆ ದಕ್ಷಿಣ ಭಾಗಕ್ಕೆ ಬಿತ್ತು. ಅವನ ಕುಮಾರರಿಗೆ ಶುಪ್ಪೀಮ್‌ ಎಂಬ ಮನೆ ಬಂತು.

Interlinear

Choose Theme