Home Bibles ☰ Books 1 ದಿನವೃತ್ತಾಂತ 15:20 · ಕನ್ನಡ ಬೈಬಲ್
1 ದಿನವೃತ್ತಾಂತ 15:20 · ಕನ್ನಡ ಬೈಬಲ್

ಜೆಕರ್ಯನೂ ಅಜೀಯೇಲನೂ ಶೆವಿಾರಾಮೋತನೂ ಯೆಹೀ ಯೇಲನೂ ಉನ್ನಿಯೂ ಎಲೀಯಾಬನೂ ಮಾಸೇ ಯನೂ ಬೆನಾಯನೂ ಅಲಮೋತಿನಿಂದ ವೀಣೆಗಳನ್ನು ಬಾರಿಸುವದಕ್ಕೂ;

Cross references

1 ದಿನವೃತ್ತಾಂತ 24:25

ವಿಾಕನ ಸಹೋದರನು ಇಷ್ಷೀಯನು; ಇಷ್ಷೀಯನ ಕುಮಾರರಲ್ಲಿ ಜೆಕರ್ಯನು.

ಕೀರ್ತನೆಗಳು 6:1

ಓ ಕರ್ತನೇ, ನಿನ್ನ ಕೋಪದಿಂದ ನನ್ನನ್ನು ಗದರಿಸಬೇಡ; ನಿನ್ನ ಉಗ್ರತೆಯಿಂದ ನನ್ನನ್ನು ದಂಡಿಸಬೇಡ.

ಕೀರ್ತನೆಗಳು 46:1

ನಮ್ಮ ಆಶ್ರಯವೂ ಬಲವೂ ಆಗಿರುವ ದೇವರು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.

ಕೀರ್ತನೆಗಳು 150:3

ತುತೂರಿಯ ಶಬ್ದ ದಿಂದ ಆತನನ್ನು ಸ್ತುತಿಸಿರಿ. ವೀಣೆಯಿಂದಲೂ ಕಿನ್ನರಿಯಿಂದಲೂ ಆತನನ್ನು ಸ್ತುತಿಸಿರಿ.

Interlinear

Choose Theme