Home Bibles 1 ದಿನವೃತ್ತಾಂತ 16:20 · ಕನ್ನಡ ಬೈಬಲ್
1 ದಿನವೃತ್ತಾಂತ 16:20 · ಕನ್ನಡ ಬೈಬಲ್

ಅವರು ಜನಾಂಗದಿಂದ ಜನಾಂಗಕ್ಕೂ ಒಂದು ರಾಜ್ಯದಿಂದ ಮತ್ತೊಂದಕ್ಕೂ ಹೋಗುತ್ತಿದ್ದರು.

Cross references

ಆದಿಕಾಂಡ 12:10

ಆಗ ಆ ದೇಶದಲ್ಲಿ ಬರ ಉಂಟಾದದ್ದರಿಂದ ಅಬ್ರಾಮನು ಐಗುಪ್ತದಲ್ಲಿ ಪ್ರವಾಸಿಯಾಗಿರುವದಕ್ಕೆ ಇಳಿದು ಹೋದನು. ಯಾಕಂದರೆ ಬರವು ಆ ದೇಶದಲ್ಲಿ ಘೋರವಾಗಿತ್ತು.

ಆದಿಕಾಂಡ 20:1

ಅಬ್ರಹಾಮನು ಅಲ್ಲಿಂದ ದಕ್ಷಿಣ ದೇಶದ ಕಾದೇಶಿಗೆ ಪ್ರಯಾಣಮಾಡಿ, ಶೂರಿಗೆ ಮಧ್ಯದಲ್ಲಿ ವಾಸಿಸಿ ಗೆರಾರಿನಲ್ಲಿ ಪ್ರವಾಸಿಯಾಗಿದ್ದನು.

ಆದಿಕಾಂಡ 46:3

ಆತನು ಅವನಿಗೆ--ನಿನ್ನ ತಂದೆಯ ದೇವರಾಗಿರುವ ದೇವರು ನಾನೇ. ನೀನು ಐಗುಪ್ತಕ್ಕೆ ಇಳಿದು ಹೋಗು ವದಕ್ಕೆ ಭಯಪಡಬೇಡ; ಯಾಕಂದರೆ ಅಲ್ಲಿ ನಾನು ನಿನ್ನನ್ನು ದೊಡ್ಡಜನಾಂಗವಾಗ ಮಾಡುವೆನು.

ಆದಿಕಾಂಡ 46:6

ಅವರು ತಮ್ಮ ದನಗಳನ್ನೂ ಕಾನಾನ್‌ ದೇಶದಲ್ಲಿ ತಾವು ಸಂಪಾದಿಸಿದ ತಮ್ಮ ಸಂಪತ್ತನ್ನೂ ತಕ್ಕೊಂಡು ಐಗುಪ್ತಕ್ಕೆ ಬಂದರು. ಯಾಕೋಬನು ತನ್ನ ಎಲ್ಲಾ ಸಂತತಿಯೊಂದಿಗೆ ಬಂದನು.

Interlinear

Choose Theme