Home Bibles ☰ Books 1 ದಿನವೃತ್ತಾಂತ 17:15 · ಕನ್ನಡ ಬೈಬಲ್
1 ದಿನವೃತ್ತಾಂತ 17:15 · ಕನ್ನಡ ಬೈಬಲ್

ಈ ಸಮಸ್ತ ವಾಕ್ಯ ಗಳ ಪ್ರಕಾರವೂ, ದರ್ಶನದ ಪ್ರಕಾರವೂ, ನಾತಾನನು ದಾವೀದನಿಗೆ ಹೇಳಿದನು.

Cross references

2 ಸಮುವೇಲ 7:17

ನಾತಾನನು ಈ ಸಕಲ ವಾಕ್ಯಗಳ ಪ್ರಕಾರ ವಾಗಿಯೂ ಸಕಲ ದರ್ಶನದ ಪ್ರಕಾರವಾಗಿಯೂ ದಾವೀದನ ಸಂಗಡ ಮಾತನಾಡಿದನು.

ಅಪೋಸ್ತಲರ ಕೃತ್ಯಗಳು 20:27

ಯಾಕಂದರೆ ದೇವರ ಸಂಕಲ್ಪ ವನ್ನೆಲ್ಲಾ ನಿಮಗೆ ತಿಳಿಸುವದರಲ್ಲಿ ನಾನು ಹಿಂದೆಗೆಯ ಲಿಲ್ಲ.

Interlinear

Choose Theme