Home Bibles ☰ Books 1 ದಿನವೃತ್ತಾಂತ 17:3 · ಕನ್ನಡ ಬೈಬಲ್
1 ದಿನವೃತ್ತಾಂತ 17:3 · ಕನ್ನಡ ಬೈಬಲ್

ಅದೇ ರಾತ್ರಿಯಲ್ಲಿ ಕರ್ತನ ವಾಕ್ಯವು ನಾತಾನನಿಗೆ ಉಂಟಾಗಿ ಹೇಳಿದ್ದೇನಂದರೆ--

Cross references

ಅಂಕೆಗಳ ಪುಸ್ತಕ 12:6

ಆತನು--ನನ್ನ ಮಾತುಗಳನ್ನು ಈಗ ಕೇಳಿರಿ--ನಿಮ್ಮಲ್ಲಿ ಒಬ್ಬ ಪ್ರವಾದಿ ಇದ್ದರೆ ಕರ್ತನಾದ ನಾನು ದರ್ಶನದಲ್ಲಿ ಅವನಿಗೆ ತಿಳಿಯಪಡಿಸುವೆನು, ಸ್ವಪ್ನದಲ್ಲಿ ಅವನ ಸಂಗಡ ಮಾತನಾಡುವೆನು.

2 ಅರಸುಗಳು 20:1

ಆ ದಿವಸಗಳಲ್ಲಿ ಹಿಜ್ಕೀಯನು ಮರಣಕರರೋಗದಲ್ಲಿ ಬಿದ್ದಿದ್ದನು. ಆಗ ಆಮೋಚನ ಮಗನಾದ ಪ್ರವಾದಿಯಾದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ--ನೀನು ನಿನ್ನ ಮನೆಯನ್ನು ವ್ಯವಸ್ಥೆ ಮಾಡಿಕೋ; ಯಾಕಂದರೆ ನೀನು ಬದುಕದೆ ಸಾಯುವಿ ಎಂದು ಕರ್ತನು ಹೇಳುತ್ತಾನೆ ಅಂದನು.

ಯೆಶಾಯ 30:21

ನೀವು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿ ಕೊಳ್ಳುವಾಗ ಇದೇ ಮಾರ್ಗ, ಇದರಲ್ಲೇ ನಡೆಯಿರಿ ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವದು.

ಆಮೋಸ 3:7

ನಿಶ್ಚಯ ವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಮರ್ಮ ವನ್ನು ತಿಳಿಸದೆ ಕರ್ತನಾದ ದೇವರು ಏನನ್ನೂ ಮಾಡು ವದಿಲ್ಲ.

Interlinear

Choose Theme