Home Bibles ☰ Books 1 ದಿನವೃತ್ತಾಂತ 18:6 · ಕನ್ನಡ ಬೈಬಲ್
1 ದಿನವೃತ್ತಾಂತ 18:6 · ಕನ್ನಡ ಬೈಬಲ್

ದಾವೀದನು ದಮಸ್ಕದ ಅರಾಮಿನಲ್ಲಿ ಠಾಣಗಳನ್ನು ಇಟ್ಟನು. ಅರಾಮ್ಯರು ದಾವೀದನಿಗೆ ಸೇವಕರಾಗಿ ಕಪ್ಪ ವನ್ನು ಕೊಡುವವರಾದರು. ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಕರ್ತನು ಅವನನ್ನು ರಕ್ಷಿಸಿದನು.

Cross references

1 ಸಮುವೇಲ 18:14

ದಾವೀದನು ತನ್ನ ಸಕಲ ಮಾರ್ಗಗಳಲ್ಲಿ ಬುದ್ಧಿಯುಳ್ಳವನಾಗಿ ವರ್ತಿಸಿದನು.

1 ದಿನವೃತ್ತಾಂತ 17:8

ನೀನು ಎಲ್ಲಿಗೆ ಹೋದರೂ ಅಲ್ಲಿ ನಿನ್ನ ಸಂಗಡ ಇದ್ದು ನಿನ್ನ ಶತ್ರುಗಳೆಲ್ಲರನ್ನು ನಿನ್ನ ಮುಂದೆ ಸಂಹರಿಸಿ ಭೂಮಿಯಲ್ಲಿರುವ ದೊಡ್ಡವರ ಹೆಸರಿನ ಹಾಗೆ ಹೆಸರನ್ನು ನಿನಗೆ ಉಂಟುಮಾಡಿದೆನು.

1 ದಿನವೃತ್ತಾಂತ 18:2

ಹಾಗೆಯೇ ಅವನು ಮೋವಾಬ್ಯರನ್ನು ಸಂಹರಿಸಿ ದ್ದರಿಂದ ಮೋವಾಬ್ಯರು ದಾವೀದನಿಗೆ ಸೇವಕರಾಗಿ ಕಪ್ಪವನ್ನು ಕೊಡುವವರಾದರು.

ಕೀರ್ತನೆಗಳು 18:43

ನೀನು ಜನರ ವಿವಾದಗಳಿಂದ ನನ್ನನ್ನು ತಪ್ಪಿಸಿದ್ದೀ; ಅನ್ಯ ಜನಾಂಗಗಳ ತಲೆಯಾಗಿ ನನ್ನನ್ನು ಮಾಡಿದ್ದೀ; ನಾನ ರಿಯದ ಜನರು ನನ್ನನ್ನು ಸೇವಿಸುವರು.

ಕೀರ್ತನೆಗಳು 121:8

ಕರ್ತನು ನಿನ್ನ ಹೋಗೋಣವನ್ನೂ ಬರೋಣವನ್ನೂ ಇಂದಿನಿಂದ ಸದಾಕಾಲವೂ ಕಾಪಾಡುವನು.

ಸಾಮೇತಿಗಳು 21:31

ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.

Interlinear

Choose Theme