Home Bibles ☰ Books 1 ದಿನವೃತ್ತಾಂತ 19:11 · ಕನ್ನಡ ಬೈಬಲ್
1 ದಿನವೃತ್ತಾಂತ 19:11 · ಕನ್ನಡ ಬೈಬಲ್

ಆದರೆ ಮಿಕ್ಕಾದವರು ಅಮ್ಮೋನಿಯರಿಗೆದುರಾಗಿ ವ್ಯೂಹಕಟ್ಟುವ ಹಾಗೆ ಅವರನ್ನು ತನ್ನ ಸಹೋದರನಾದ ಅಬ್ಷೈನ ಕೈಯಲ್ಲಿ ಒಪ್ಪಿಸಿಕೊಟ್ಟು ಅವನಿಗೆ--

Cross references

1 ದಿನವೃತ್ತಾಂತ 11:20

ಇದಲ್ಲದೆ ಯೋವಾಬನ ಸಹೋದರನಾದ ಅಬ್ಷೈಯು ಮೂರು ಮಂದಿಯಲ್ಲಿ ಮುಖ್ಯಸ್ಥನಾಗಿದ್ದನು. ಅವನು ಮುನ್ನೂರು ಮಂದಿಗೆ ವಿರೋಧವಾಗಿ ತನ್ನ ಈಟಿಯನ್ನು ಎತ್ತಿ ಅವರನ್ನು ಕೊಂದುಹಾಕಿದ್ದರಿಂದ ಮೂವರಲ್ಲಿ ಹೆಸರುಗೊಂಡವನಾಗಿದ್ದನು.

1 ದಿನವೃತ್ತಾಂತ 18:12

ಇದಲ್ಲದೆ, ಚೆರೂಯಳ ಮಗನಾದ ಅಬ್ಷೈಯು ಉಪ್ಪಿನ ತಗ್ಗಿನಲ್ಲಿ ಎದೋಮ್ಯರೊಳಗೆ ಹದಿನೆಂಟು ಸಾವಿರ ಮಂದಿಯನ್ನು ಕೊಂದು ಎದೋಮಿನಲ್ಲಿ ಠಾಣ ಗಳನ್ನು ಇಟ್ಟನು. ಎದೋಮ್ಯರೆಲ್ಲರೂ ದಾವೀದನ ಸೇವಕರಾದರು.

1 ದಿನವೃತ್ತಾಂತ 19:9

ಆಗ ಅಮ್ಮೋನಿಯರು ಹೊರಟು ಪಟ್ಟಣದ ಬಾಗಿಲ ದ್ವಾರದ ಹತ್ತಿರ ವ್ಯೂಹಕಟ್ಟಿದರು. ಆದರೆ ಬಂದ ಅರಸುಗಳು ಬೇರೆಯಾಗಿ ಹೊಲದಲ್ಲಿ ನಿಂತಿದ್ದರು.

Interlinear

Choose Theme