Home Bibles ☰ Books 1 ದಿನವೃತ್ತಾಂತ 19:12 · ಕನ್ನಡ ಬೈಬಲ್
1 ದಿನವೃತ್ತಾಂತ 19:12 · ಕನ್ನಡ ಬೈಬಲ್

ಅರಾಮ್ಯರು ನನಗಿಂತ ಬಲವುಳ್ಳವರಾಗಿದ್ದರೆ ನೀನು ನನಗೆ ಸಹಾಯ ಮಾಡಬೇಕು; ಅಮ್ಮೋನಿಯರು ನಿನಗಿಂತ ಬಲವುಳ್ಳ ವರಾಗಿದ್ದರೆ, ನಾನು ನಿನಗೆ ಸಹಾಯ ಮಾಡುವೆನು,

Cross references

ನೆಹೆಮ್ಯ 4:20

ನೀವು ಎಲ್ಲಿ ತುತೂರಿಯ ಶಬ್ದವನ್ನು ಕೇಳುವಿರೋ ಅಲ್ಲಿ ಬಂದು ನಮ್ಮ ಸಂಗಡ ಕೂಡಿಕೊಳ್ಳಿರಿ. ನಮ್ಮ ದೇವರು ನಮಗೋಸ್ಕರ ಯುದ್ಧಮಾಡುವನು ಎಂದು ಹೇಳಿದೆನು.

ಸಭಾಪ್ರಸಂಗಿ 4:9

ಒಬ್ಬನಿಗಿಂತ ಇಬ್ಬರು ಲೇಸು; ತಮ್ಮ ಪ್ರಯಾಸಕ್ಕೆ ಅವರಿಗೆ ಒಳ್ಳೆಯ ಪ್ರತಿಫಲವಿದೆ.

ಗಲಾತ್ಯದವರಿಗೆ 6:2

ಒಬ್ಬನು ಮತ್ತೊಬ್ಬನ ಭಾರವನ್ನು ಹೊತ್ತುಕೊಳ್ಳಲಿ; ಹೀಗೆ ಕ್ರಿಸ್ತನ ನಿಯಮವನ್ನು ನೆರವೇರಿಸಿರಿ.

ಫಿಲಿಪ್ಪಿಯವರಿಗೆ 1:27

ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿ ದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ಒಂದೇ ಆತ್ಮದಲ್ಲಿ ದೃಢ ವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೊಸ್ಕರ ಐಕ್ಯಮತ್ಯದಿಂದಲೂ ಒಂದೇ ಮನಸ್ಸಿನಿಂದಲೂ ಹೆ

Interlinear

Choose Theme