Home Bibles ☰ Books 1 ದಿನವೃತ್ತಾಂತ 2:15 · ಕನ್ನಡ ಬೈಬಲ್
1 ದಿನವೃತ್ತಾಂತ 2:15 · ಕನ್ನಡ ಬೈಬಲ್

ಐದನೆಯವನಾದ ರದ್ದೈಯನನ್ನೂ ಆರನೆಯವನಾದ ಓಚೇಮನನ್ನೂ ಏಳನೆಯವನಾದ ದಾವೀದನನ್ನೂ ಪಡೆದನು.

Cross references

1 ಸಮುವೇಲ 16:10

ಅನಂತರ ಇಷಯನು ತನ್ನ ಏಳುಮಂದಿ ಕುಮಾರರನ್ನು ಸಮುವೇಲನ ಮುಂದೆ ಬರಮಾಡಿದನು; ಆದರೆ ಸಮುವೇಲನು ಇಷಯ ನಿಗೆ--ಕರ್ತನು ಇವರಲ್ಲಿ ಒಬ್ಬನನ್ನಾದರೂ ಆದುಕೊಳ್ಳ ಲಿಲ್ಲ ಅಂದನು.

1 ಸಮುವೇಲ 17:12

ದಾವೀದನು ಯೆಹೂದದ ಬೇತ್ಲೆಹೇಮ್‌ ಊರಿನ ಎಫ್ರಾತ್ಯನಾದ ಇಷಯನೆಂಬವನ ಮಗನಾ ಗಿದ್ದನು. ಈ ಇಷಯನಿಗೆ ಎಂಟು ಮಂದಿ ಕುಮಾರ ರಿದ್ದರು. ಇವನು ಸೌಲನ ದಿವಸಗಳಲ್ಲಿ ಜನರೊಳಗೆ ವೃದ್ಧನಾಗಿದ್ದನು.

Interlinear

Choose Theme