Home Bibles 1 ದಿನವೃತ್ತಾಂತ 2:18 · ಕನ್ನಡ ಬೈಬಲ್
1 ದಿನವೃತ್ತಾಂತ 2:18 · ಕನ್ನಡ ಬೈಬಲ್

ಹೆಚ್ರೋನನ ಮಗನಾದ ಕಾಲೇಬನು ತನ್ನ ಹೆಂಡ ತಿಯಾದ ಅಜೂಬಳಿಂದ ಯೆರ್ಯೋತಳನ್ನು ಪಡೆದನು. ಇವಳ ಮಕ್ಕಳು -- ಯೇಷೆರನು, ಶೋಬಾಬನು, ಅರ್ದೋನನು.

Cross references

1 ದಿನವೃತ್ತಾಂತ 2:9

ಹೆಚ್ರೋನನಿಗೆ ಹುಟ್ಟಿದ ಮಕ್ಕಳುಯೇರಹ್ಮೇಲನು, ರಾಮನು, ಕೆಲೂಬಾಯ್‌.

1 ದಿನವೃತ್ತಾಂತ 2:24

ಹೆಚ್ರೋನನು ಕಾಲೇಬನ ಎಫ್ರಾ ತದಲ್ಲಿ ಸತ್ತ ತರುವಾಯ ಹೆಚ್ರೋನನ ಹೆಂಡತಿಯಾದ ಅಬೀಯಳು ಅವನಿಗೆ ಅಷ್ಹೂರನನ್ನು ಹೆತ್ತಳು. ಇವನು ತೆಕೋವಿನ ತಂದೆಯು.

1 ದಿನವೃತ್ತಾಂತ 2:42

ಯೆರಹೇಲ್ಮನ ಸಹೋದರನಾದ ಕಾಲೇಬನ ಮಕ್ಕಳು -- ಅವನ ಚೊಚ್ಚಲ ಮಗನು ಮೇಷನು; ಇವನು ಜೀಫ್ಯನಿಗೆ ತಂದೆಯಾಗಿದ್ದನು. ಮತ್ತು ಹೆಬ್ರೋ ನ್ಯನ ತಂದೆಯಾದ ಮಾರೇಷನಿಗೆ ಮಕ್ಕಳು ಉಂಟಾ ಗಿದ್ದರು.

1 ದಿನವೃತ್ತಾಂತ 2:46

ಕಾಲೇಬನ ಉಪ ಪತ್ನಿಯಾದ ಏಫಳು ಹಾರಾನನನ್ನೂ, ಮೋಚನನ್ನೂ, ಗಾಜೇಜನನ್ನೂ ಹೆತ್ತಳು. ಹಾರಾನನು ಗಾಜೇಜನನ್ನು ಪಡೆದನು.

1 ದಿನವೃತ್ತಾಂತ 4:1

ಯೆಹೂದನ ಕುಮಾರರು--ಪೇರಚನು, ಹೆಚ್ರೋನನು, ಕರ್ವಿಾಯು, ಹೂರನು, ಶೋಬಾಲನು.

Interlinear

Choose Theme