1 ದಿನವೃತ್ತಾಂತ 2:25 · ಕನ್ನಡ ಬೈಬಲ್
ಹೆಚ್ರೋನನ ಚೊಚ್ಚಲ ಮಗನಾದ ಯೆರಹ್ಮೇ ಲನ ಮಕ್ಕಳು--ಚೊಚ್ಚಲ ಮಗನಾದ ರಾಮನು, ಬೂನನು, ಓರೆನನು, ಓಚೆಮನು, ಅಹೀಯನು.
Cross references
1 ಸಮುವೇಲ 27:10
ಆಗ ಆಕೀಷನುಈ ಹೊತ್ತು ಎಲ್ಲಿ ಸುಲುಕೊಂಡಿರಿ ಅಂದಾಗ ದಾವೀದನು--ನಾವು ಯೆಹೂದದ ದಕ್ಷಿಣ ಸೀಮೆಯ ಮೇಲೆಯೂ ಎರಹ್ಮೇಲ್ಯರ ದಕ್ಷಿಣ ಸೀಮೆಯ ಮೇಲೆಯೂ ಕೇನ್ಯರ ದಕ್ಷಿಣ ಸೀಮೆಯ ಮೇಲೆಯೂ ಬಿದ್ದೆವು ಅಂದನು.
1 ದಿನವೃತ್ತಾಂತ 2:9
ಹೆಚ್ರೋನನಿಗೆ ಹುಟ್ಟಿದ ಮಕ್ಕಳುಯೇರಹ್ಮೇಲನು, ರಾಮನು, ಕೆಲೂಬಾಯ್.
1 ದಿನವೃತ್ತಾಂತ 8:6
ಇವರೇ ಗೆಬದ ನಿವಾಸಿಗಳ ಪಿತೃಗಳಲ್ಲಿ ಯಜ ಮಾನರಾಗಿದ್ದರು. ಆದರೆ ಅವರನ್ನು ಮಾನಾಹತಿಗೆ ತಕ್ಕೊಂಡು ಹೋದರು.