1 ದಿನವೃತ್ತಾಂತ 2:34 · ಕನ್ನಡ ಬೈಬಲ್
ಆದರೆ ಶೇಷಾನನಿಗೆ ಕುಮಾರರಿಲ್ಲದೆ ಕುಮಾರ್ತೆಗಳಿದ್ದರು. ಮತ್ತು ಶೇಷಾನನಿಗೆ ಯರ್ಹನೆಂಬ ಹೆಸರುಳ್ಳ ಐಗುಪ್ತನಾದ ಸೇವಕನಿದ್ದನು.
Cross references
1 ದಿನವೃತ್ತಾಂತ 2:31
ಅಪ್ಪಯಿಮನ ಮಗನು ಇಷ್ಷೀಯು; ಇಷ್ಷೀಯ ಮಗನು ಶೇಷಾನನು;