Home Bibles 1 ದಿನವೃತ್ತಾಂತ 2:42 · ಕನ್ನಡ ಬೈಬಲ್
1 ದಿನವೃತ್ತಾಂತ 2:42 · ಕನ್ನಡ ಬೈಬಲ್

ಯೆರಹೇಲ್ಮನ ಸಹೋದರನಾದ ಕಾಲೇಬನ ಮಕ್ಕಳು -- ಅವನ ಚೊಚ್ಚಲ ಮಗನು ಮೇಷನು; ಇವನು ಜೀಫ್ಯನಿಗೆ ತಂದೆಯಾಗಿದ್ದನು. ಮತ್ತು ಹೆಬ್ರೋ ನ್ಯನ ತಂದೆಯಾದ ಮಾರೇಷನಿಗೆ ಮಕ್ಕಳು ಉಂಟಾ ಗಿದ್ದರು.

Cross references

ಆದಿಕಾಂಡ 49:3

ರೂಬೇನನೇ, ನೀನು ನನ್ನ ಚೊಚ್ಚಲ ಮಗನು, ನನ್ನ ಶಕ್ತಿಯೂ ನನ್ನ ಬಲದ ಆರಂಭವೂ ಔನ್ಯತ್ಯಾತಿ ಶಯವೂ ಬಲಾತಿಶಯವೂ ನೀನೇ.

ನಿರ್ಗಮಕಾಂಡ 4:22

ಆಗ ನೀನು ಫರೋಹನಿಗೆ--ಕರ್ತನು ಹೀಗೆ ಹೇಳುತ್ತಾನೆ; ಇಸ್ರಾಯೇಲು ನನ್ನ ಮಗನು. ಅವನು ನನ್ನ ಚೊಚ್ಚಲ ಮಗನೇ ಎಂದು ಹೇಳಬೇಕು.

ಯೆಹೋಶುವ 15:24

ಜೀಫ್‌, ಟೆಲೆಮ್‌, ಬೆಯಾಲೋತ್‌,

ಯೆಹೋಶುವ 15:44

ಅಶ್ನಾ, ನೆಚೀಬ್‌, ಕೆಯಾಲಾ, ಅಕ್ಜೀಬ್‌, ಮಾರೇಷಾಎಂಬ ಅವುಗಳ ಗ್ರಾಮಗಳು ಒಂಭತ್ತು ಪಟ್ಟಣಗಳು;

ಯೆಹೋಶುವ 15:55

ಮಾವೋನ್‌, ಕರ್ಮೆಲ್‌, ಜೀಫ್‌, ಯುಟ್ಟಾ,

1 ಸಮುವೇಲ 23:19

ಜೀಫ್ಯರು ಗಿಬೆಯಲ್ಲಿದ್ದ ಸೌಲನ ಬಳಿಗೆ ಬಂದುದಾವೀದನು ನಮ್ಮ ಪಕ್ಷವಾಗಿಯೇ ಯೆಷಿಮೋನಿನ ದಕ್ಷಿಣದಲ್ಲಿ ಹಕೀಲಾ ಗುಡ್ಡದಲ್ಲಿರುವ ಘೋರಾರಣ್ಯ ದಲ್ಲಿ ನಮ್ಮೊಂದಿಗೆ ಅಡಗಿಕೊಂಡಿದ್ದಾನಲ್ಲವೇ?

1 ಸಮುವೇಲ 26:1

ಜೀಫ್ಯರು ಗಿಬೆಯದಲ್ಲಿದ್ದ ಸೌಲನ ಬಳಿಗೆ ಬಂದು--ದಾವೀದನು ಯೆಷಿಮೋನಿಗೆ ಎದುರಾದ ಹಕೀಲಾ ಬೆಟ್ಟದಲ್ಲಿ ಅಡಗಿಕೊಂಡಿದ್ದಾನೆ ಅಂದರು.

1 ದಿನವೃತ್ತಾಂತ 2:9

ಹೆಚ್ರೋನನಿಗೆ ಹುಟ್ಟಿದ ಮಕ್ಕಳುಯೇರಹ್ಮೇಲನು, ರಾಮನು, ಕೆಲೂಬಾಯ್‌.

1 ದಿನವೃತ್ತಾಂತ 2:18

ಹೆಚ್ರೋನನ ಮಗನಾದ ಕಾಲೇಬನು ತನ್ನ ಹೆಂಡ ತಿಯಾದ ಅಜೂಬಳಿಂದ ಯೆರ್ಯೋತಳನ್ನು ಪಡೆದನು. ಇವಳ ಮಕ್ಕಳು -- ಯೇಷೆರನು, ಶೋಬಾಬನು, ಅರ್ದೋನನು.

1 ದಿನವೃತ್ತಾಂತ 2:23

ಇವನಿಗೆ ಗಿಲ್ಯಾದಿನ ದೇಶದಲ್ಲಿ ಇಪ್ಪತ್ತ ಮೂರು ಪಟ್ಟಣಗಳು ಉಂಟಾಗಿದ್ದವು. ಇದಲ್ಲದೆ ಅವನು ಗೆಷೂರ್ಯನ್ನೂ ಅರಾಮ್ಯನ್ನೂ ಯಾಯಾರನ ಪಟ್ಟಣಗಳನ್ನೂ ಕೆನತನ್ನೂ ಅದರ ಪಟ್ಟಣಗಳನ್ನೂಅಂದರೆ ಅರುವತ್ತು ಪಟ್ಟಣಗಳನ್ನು ತೆಗೆದುಕೊಂಡನು. ಇವುಗಳೆಲ್ಲಾ ಗಿಲ್ಯಾದನ ತಂದೆಯಾದ ಮಾಕೀರನ ಮಕ್ಕಳಿಗೆ ಇದ್ದವು.

1 ದಿನವೃತ್ತಾಂತ 2:45

ಶಮ್ಮೈ ಯಿಯ ಮಗನು ಮಾವೋನನು; ಈ ಮಾವೋನನು ಬೆತ್ಸೂರಿಗೆ ತಂದೆಯಾಗಿದ್ದನು.

1 ದಿನವೃತ್ತಾಂತ 2:49

ಇದಲ್ಲದೆ ಅವಳು ಮದ್ಮನ್ನನ ತಂದೆಯಾದ ಶಾಫನನ್ನೂ ಮಕ್‌ ಬೇನನಿಗೂ ಗಿಬ್ಯನಿಗೂ ತಂದೆಯಾದ ಶೆವನನ್ನೂ ಹೆತ್ತಳು. ಕಾಲೇಬನ ಮಗಳು ಅಕ್ಸಾಹಳು.

1 ದಿನವೃತ್ತಾಂತ 2:52

ಇದಲ್ಲದೆ ಕಿರ್ಯತ್ಯಾರೀಮನ ತಂದೆಯಾದ ಶೋಬಾಲನಿಗೆ ಮಕ್ಕ ಳಿದ್ದರು; ಅವರು ಯಾರಂದರೆ ಹಾರೋಯೆನು, ಮಾನ ಹತಿಯರ ಅರ್ಧಜನರು.

1 ದಿನವೃತ್ತಾಂತ 8:29

ಗಿಬ್ಯೋನಿಯ ತಂದೆ ಗಿಬ್ಯೋನಿನಲ್ಲಿ ವಾಸವಾಗಿ ದ್ದನು; ಅವನ ಹೆಂಡತಿಯ ಹೆಸರು ಮಾಕಳು.

ಎಜ್ರಾ 2:21

ಬೇತ್ಲೆಹೇಮನ ಮಕ್ಕಳು--ನೂರ ಇಪ್ಪತ್ತು ಮೂರು ಮಂದಿಯು.

ನೆಹೆಮ್ಯ 7:25

ಗಿಬ್ಯೋನನ ಮಕ್ಕಳು ತೊಂಭತ್ತೈದು ಮಂದಿಯು.

ರೋಮಾಪುರದವರಿಗೆ 8:29

ಆತನು ಅನೇಕ ಸಹೋದರರಲ್ಲಿ ತನ್ನ ಮಗನು ಜ್ಯೇಷ್ಠಪುತ್ರನಾಗಿರಬೇಕೆಂದು ತಾನು ಯಾರನ್ನು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವಂತೆ ಮೊದಲೇ ನೇಮಿಸಿ ದನು.

ಹೆಬ್ರಿಯರಿಗೆ 12:23

ಪರ ಲೋಕದಲ್ಲಿ ಹೆಸರು ಬರೆಸಿಕೊಂಡಿರುವ ಸಾರ್ವತ್ರಿಕ ಸಂಘಕ್ಕೂ ಚೊಚ್ಚಲ ಮಕ್ಕಳ ಸಭೆಗೂ ಎಲ್ಲರಿಗೆ ನ್ಯಾಯಾ ಧಿಪತಿಯಾಗಿರುವ ದೇವರ ಬಳಿಗೂ ಸಿದ್ದಿಗೆ ಬಂದಿರುವ ನೀತಿವಂತರ ಆತ್ಮಗಳ ಬಳಿಗೂ

Interlinear

Choose Theme