Home Bibles 1 ದಿನವೃತ್ತಾಂತ 2:46 · ಕನ್ನಡ ಬೈಬಲ್
1 ದಿನವೃತ್ತಾಂತ 2:46 · ಕನ್ನಡ ಬೈಬಲ್

ಕಾಲೇಬನ ಉಪ ಪತ್ನಿಯಾದ ಏಫಳು ಹಾರಾನನನ್ನೂ, ಮೋಚನನ್ನೂ, ಗಾಜೇಜನನ್ನೂ ಹೆತ್ತಳು. ಹಾರಾನನು ಗಾಜೇಜನನ್ನು ಪಡೆದನು.

Cross references

1 ದಿನವೃತ್ತಾಂತ 2:18

ಹೆಚ್ರೋನನ ಮಗನಾದ ಕಾಲೇಬನು ತನ್ನ ಹೆಂಡ ತಿಯಾದ ಅಜೂಬಳಿಂದ ಯೆರ್ಯೋತಳನ್ನು ಪಡೆದನು. ಇವಳ ಮಕ್ಕಳು -- ಯೇಷೆರನು, ಶೋಬಾಬನು, ಅರ್ದೋನನು.

1 ದಿನವೃತ್ತಾಂತ 2:48

ಕಾಲೇಬನ ಉಪಪತ್ನಿಯಾದ ಮಾಕಳು ಶೆಬೆರನನ್ನೂ ತಿರ್ಹನನ್ನೂ ಹೆತ್ತಳು.

Interlinear

Choose Theme