1 ದಿನವೃತ್ತಾಂತ 2:52 · ಕನ್ನಡ ಬೈಬಲ್
ಇದಲ್ಲದೆ ಕಿರ್ಯತ್ಯಾರೀಮನ ತಂದೆಯಾದ ಶೋಬಾಲನಿಗೆ ಮಕ್ಕ ಳಿದ್ದರು; ಅವರು ಯಾರಂದರೆ ಹಾರೋಯೆನು, ಮಾನ ಹತಿಯರ ಅರ್ಧಜನರು.
Cross references
1 ದಿನವೃತ್ತಾಂತ 4:2
ಶೋಬಾಲನ ಮಗನಾದ ರೆವಾ ಯನು ಯಹತನನ್ನು ಪಡೆದನು; ಯಹತನು ಅಹೂಮೈನನ್ನೂ ಲಹದನನ್ನೂ ಪಡೆದನು. ಇವರೇ ಚೊರ್ರದ ಸಂತತಿಗಳು.