Home Bibles 1 ದಿನವೃತ್ತಾಂತ 2:53 · ಕನ್ನಡ ಬೈಬಲ್
1 ದಿನವೃತ್ತಾಂತ 2:53 · ಕನ್ನಡ ಬೈಬಲ್

ಕಿರ್ಯತ್ಯಾರೀಮಿನವರ ಸಂತತಿಗಳು ಯಾರಂದರೆ, ಯೆತೆರಿನವರು, ಪೂತ್ಯರು, ಶುಮಾತ್ಯರು, ಮಿಷ್ರಾಗ್ಯರು ಇವರಿಂದ ಚೊರ್ರಾ ತ್ಯರೂ ಎಷ್ಟಾವೋಲ್ಯರೂ ಹುಟ್ಟಿದರು;

Cross references

ಯೆಹೋಶುವ 15:33

ತಗ್ಗಿನ ದೇಶ ಎಷ್ಟಾವೋಲ್‌, ಚೊರ್ಗಾ, ಅಶ್ನಾ,

ಯೆಹೋಶುವ 19:41

ಅವರ ಬಾದ್ಯತೆಯ ಮೇರೆಯು ಚೋರಾ, ಎಷ್ಟಾವೋಲ್‌, ಈರ್ಷೆಮೆಷ್‌

ನ್ಯಾಯಾಧಿಪತಿಗಳು 13:2

ಚೊರ್ಗಾದ ವನಾದ ದಾನ್‌ ಗೋತ್ರದ ಮಾನೋಹ ಎಂಬ ಒಬ್ಬ ಮನುಷ್ಯನಿದ್ದನು.

ನ್ಯಾಯಾಧಿಪತಿಗಳು 13:25

ಇದಲ್ಲದೆ ಚೊರ್ಗಕ್ಕೂ ಎಷ್ಟಾ ವೋಲಿಗೂ ಮಧ್ಯದಲ್ಲಿ ದಾನನ ದಂಡಿನಲ್ಲಿ ಅವನನ್ನು ಕರ್ತನ ಆತ್ಮವು ಆಗಾಗ್ಗೆ ಪ್ರೇರೇಪಿಸುವದಕ್ಕೆ ಪ್ರಾರಂಭಿಸಿತು.

ನ್ಯಾಯಾಧಿಪತಿಗಳು 16:31

ಅವನ ಸಹೋದರರೂ ಅವನ ತಂದೆಯ ಮನೆಯವರೆಲ್ಲರೂ ಹೋಗಿ ಅವನನ್ನು ತಕ್ಕೊಂಡು ಬಂದು ಚೊರ್ಗಕ್ಕೂ ಎಷ್ಟಾವೋಲಿಗೂ ನಡುವೆ ಅವನ ತಂದೆ ಯಾದ ಮಾನೋಹನ ಸಮಾಧಿಯಲ್ಲಿ ಅವನನ್ನು ಹೂಣಿಟ್ಟರು. ಅವನು ಇಸ್ರಾಯೇಲಿಗೆ ಇಪ್ಪತ್ತು ವರುಷ ನ್ಯಾಯತೀರಿಸಿದನು.

2 ಸಮುವೇಲ 23:38

ಇತ್ರಿಯರಾದ ಈರಾ ಗಾರೇಬನು,ಹಿತ್ತಿಯನಾದ ಊರೀಯನು ಇವ ರೆಲ್ಲಾ ಮೂವತ್ತೇಳು ಮಂದಿಯು.

1 ದಿನವೃತ್ತಾಂತ 4:2

ಶೋಬಾಲನ ಮಗನಾದ ರೆವಾ ಯನು ಯಹತನನ್ನು ಪಡೆದನು; ಯಹತನು ಅಹೂಮೈನನ್ನೂ ಲಹದನನ್ನೂ ಪಡೆದನು. ಇವರೇ ಚೊರ್ರದ ಸಂತತಿಗಳು.

1 ದಿನವೃತ್ತಾಂತ 11:40

ಇತ್ರೀಯನಾದ ಈರನು ಗಾರೇಬನು,

Interlinear

Choose Theme