Home Bibles ☰ Books 1 ದಿನವೃತ್ತಾಂತ 21:20 · ಕನ್ನಡ ಬೈಬಲ್
1 ದಿನವೃತ್ತಾಂತ 21:20 · ಕನ್ನಡ ಬೈಬಲ್

ಆದರೆ ಒರ್ನಾನನು ಗೋಧಿಯನ್ನು ತುಳಿಸುತ್ತಿರು ವಾಗ ಹಿಂದಕ್ಕೆ ತಿರುಗಿ ದೂತನನ್ನು ಕಂಡದ್ದರಿಂದ ಅವನೂ ಅವನ ಸಂಗಡ ಇದ್ದ ಅವನ ನಾಲ್ಕು ಮಂದಿ ಕುಮಾರರೂ ಅಡಗಿಕೊಂಡಿದ್ದರು.

Cross references

ನ್ಯಾಯಾಧಿಪತಿಗಳು 6:11

ಕರ್ತನ ದೂತನು ಬಂದು ಅಬೀಯೆಜೆರನಾದ ಯೋವಾಷನು ಹೊಂದಿದ ಒಫ್ರದಲ್ಲಿರುವ ಏಲಾ ಮರದ ಕೆಳಗೆ ಕುಳಿತನು. ಆಗ ಯೋವಾಷನ ಮಗ ನಾದ ಗಿದ್ಯೋನನು ಮಿದ್ಯಾನ್ಯರಿಗೆ ಮರೆಯಾಗುವ ಹಾಗೆ ದ್ರಾಕ್ಷೇ ಆಲೆಯ ಬಳಿಯಲ್ಲಿ ಗೋಧಿಯನ್ನು ಬಡಿಯುತ್ತಿದ್ದನು.

Interlinear

Choose Theme