Home Bibles 1 ದಿನವೃತ್ತಾಂತ 21:21 · ಕನ್ನಡ ಬೈಬಲ್
1 ದಿನವೃತ್ತಾಂತ 21:21 · ಕನ್ನಡ ಬೈಬಲ್

ದಾವೀದನು ಒರ್ನಾನನ ಬಳಿಗೆ ಬಂದಾಗ ಅವನು ದೃಷ್ಟಿಸಿ ದಾವೀದ ನನ್ನು ಕಂಡು ಕಣದಿಂದ ಹೊರಟು ದಾವೀದನ ಮುಂದೆ ಮೋರೆ ಕೆಳಗಾಗಿ ನೆಲಕ್ಕೆ ಅಡ್ಡಬಿದ್ದನು.

Cross references

ನ್ಯಾಯಾಧಿಪತಿಗಳು 13:20

ಅಗ್ನಿ ಜ್ವಾಲೆಯು ಬಲಿಪೀಠದಿಂದ ಆಕಾಶಕ್ಕೆ ಸರಿಯಾಗಿ ಏಳು ವಾಗ ಏನಾಯಿತಂದರೆ, ಕರ್ತನ ದೂತನು ಬಲಿಪೀಠದ ಜ್ವಾಲೆಯಲ್ಲಿ ಮೇಲಕ್ಕೆ ಹೋದನು. ಅದನ್ನು ಮಾನೋ ಹನೂ ಅವನ ಹೆಂಡತಿಯೂ ನೋಡಿ ನೆಲದ ಮೇಲೆ ಬೋರಲು ಬಿದ್ದರು.

1 ಸಮುವೇಲ 25:23

ಅಬೀಗೈಲಳು ದಾವೀದನನ್ನು ನೋಡಿದ ಕೂಡಲೇ ಕತ್ತೆಯಿಂದಿಳಿದು ದಾವೀದನಿಗೆ ಎದುರಾಗಿ ಹೋಗಿ ಅವನ ಮುಂದೆ ಬೋರಲು ಬಿದ್ದು ನೆಲಕ್ಕೆ ಎರಗಿ ಅವನ ಪಾದಗಳ ಮೇಲೆ ಬಿದ್ದು--ನನ್ನ ಒಡೆ ಯನೇ, ಈ ಅಕ್ರಮವು ನನ್ನ ಮೇಲೆಯೇ ಇರಲಿ.

2 ಸಮುವೇಲ 24:18

ಅದೇ ದಿವಸದಲ್ಲಿ ಪ್ರವಾದಿಯಾದ ಗಾದನು ದಾವೀದನ ಬಳಿಗೆ ಬಂದು ಅವನಿಗೆ--ನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಕರ್ತನಿಗೆ ಒಂದು ಬಲಿಪೀಠವನ್ನು ಕಟ್ಟಿಸು ಅಂದನು.

Interlinear

Choose Theme