Home Bibles 1 ದಿನವೃತ್ತಾಂತ 21:25 · ಕನ್ನಡ ಬೈಬಲ್
1 ದಿನವೃತ್ತಾಂತ 21:25 · ಕನ್ನಡ ಬೈಬಲ್

ಹಾಗೆಯೇ ದಾವೀದನು ಒರ್ನಾನನಿಗೆ ಆ ಸ್ಥಳಕ್ಕೋಸ್ಕರ ಆರು ನೂರು ಶೇಕೆಲ್‌ ತೂಕ ಬಂಗಾರವನ್ನು ಕೊಟ್ಟನು.

Cross references

2 ಸಮುವೇಲ 24:24

ಆದರೆ ಅರಸನು ಅರೌನನಿಗೆ--ಹಾಗಲ್ಲ; ನಿಶ್ಚಯವಾಗಿ ನಿನ್ನಿಂದ ಕ್ರಯಕ್ಕೆ ಕೊಂಡುಕೊಳ್ಳುತ್ತೇನೆ; ಉಚಿತವಾಗಿ ಬಂದ ದಹನ ಬಲಿಗಳನ್ನು ನನ್ನ ದೇವರಾದ ಕರ್ತನಿಗೆ ಅರ್ಪಿ ಸೆನು ಅಂದನು. ಹೀಗೆ ದಾವೀದನು ಆ ಕಣವನ್ನೂ ಎತ್ತುಗಳನ್ನೂ ಐವತ್ತು ಶೇಕೆಲ್‌ ಬೆಳ್ಳಿಗೆ ಕೊಂಡು ಕೊಂಡನು.ಆಗ ದಾವೀದನು ಕರ್ತನಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿಸಿ ದಹನಬಲಿಗಳನ್ನೂ ಸಮಾ ಧಾನದಬಲಿಗಳನ್ನೂ ಅರ್ಪಿಸಿದನು. ಹೀಗೆ ಕರ್ತನು ದೇಶಕ್ಕೋಸ್ಕರ ಬಿನ್ನಹವನ್ನು ಕೇಳಿದ್ದರಿಂದ ಇಸ್ರಾ ಯೇಲಿನ ಕಡೆಯಿಂದ ಆ ಬಾಧೆಯು ನಿಂತಿತು.

Interlinear

Choose Theme