Home Bibles ☰ Books 1 ದಿನವೃತ್ತಾಂತ 23:15 · ಕನ್ನಡ ಬೈಬಲ್
1 ದಿನವೃತ್ತಾಂತ 23:15 · ಕನ್ನಡ ಬೈಬಲ್

ಮೋಶೆಯ ಕುಮಾರರು--ಗೇರ್ಷೋಮನು ಎಲೀ ಯೆಜೆರನು.

Cross references

ನಿರ್ಗಮಕಾಂಡ 2:22

ಆಕೆಯು ಮಗನನ್ನು ಹೆತ್ತಾಗ ಮೋಶೆಯು ಅವನಿಗೆ ಗೇರ್ಷೋಮ್‌ ಎಂದು ಹೆಸರಿ ಟ್ಟನು. ಯಾಕಂದರೆ ಅವನು--ನಾನು ಪರದೇಶದಲ್ಲಿ ಅನ್ಯನಾಗಿದ್ದೇನೆ ಅಂದನು.

ನಿರ್ಗಮಕಾಂಡ 4:20

ಆಗ ಮೋಶೆಯು ತನ್ನ ಹೆಂಡತಿಯನ್ನೂ ಮಕ್ಕಳನ್ನೂ ಕರ ಕೊಂಡು ಕತ್ತೆಯಮೇಲೆ ಹತ್ತಿಸಿ ಐಗುಪ್ತ ದೇಶಕ್ಕೆ ಹಿಂತಿರುಗಿ ಬಂದನು. ಇದಲ್ಲದೆ ಮೋಶೆಯು ದೇವರ ಕೋಲನ್ನು ಕೈಯಲ್ಲಿ ತಕ್ಕೊಂಡನು.

ನಿರ್ಗಮಕಾಂಡ 18:3

ಆ ಕುಮಾರರಲ್ಲಿ ಒಬ್ಬನಿಗೆ ಗೇರ್ಷೋಮ್‌ ಎಂದು ಹೆಸರಿತ್ತು; ಅವನು--ನಾನು ಪರದೇಶದಲ್ಲಿ ಅನ್ಯನಾಗಿ ದ್ದೆನು ಅಂದನು.

ನಿರ್ಗಮಕಾಂಡ 18:4

ಇನ್ನೊಬ್ಬನ ಹೆಸರು ಎಲೀಯೆಜರ್‌ ಎಂದಿತ್ತು; ಅವನು ನನ್ನ ತಂದೆಯ ದೇವರು ನನ್ನ ಸಹಾಯಕನಾಗಿದ್ದು ಫರೋಹನ ಕತ್ತಿಯಿಂದ ಬಿಡುಗಡೆ ಮಾಡಿದನು ಎಂದು ಹೇಳಿದನು.

Interlinear

Choose Theme