Home Bibles ☰ Books 1 ದಿನವೃತ್ತಾಂತ 23:16 · ಕನ್ನಡ ಬೈಬಲ್
1 ದಿನವೃತ್ತಾಂತ 23:16 · ಕನ್ನಡ ಬೈಬಲ್

ಗೇರ್ಷೋಮನ ಕುಮಾರರಲ್ಲಿ ಶೆಬೂ ವೇಲನು ಮುಖ್ಯಸ್ಥನಾಗಿದ್ದನು.

Cross references

1 ದಿನವೃತ್ತಾಂತ 24:20

ಲೇವಿಯ ಮಿಕ್ಕಾದ ಕುಮಾರರಲ್ಲಿ ಯಾರಂದರೆ, ಅಮ್ರಾಮನ ಕುಮಾರರಲ್ಲಿ ಶೂಬಾಯೇಲನು; ಶೂಬಾ ಯೇಲನ ಕುಮಾರರಲ್ಲಿ ಯೆಹ್ದೆಯಾಹನು.

1 ದಿನವೃತ್ತಾಂತ 25:20

ಹದಿಮೂರನೆಯದು ಶೂಬಾಯೇಲನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;

1 ದಿನವೃತ್ತಾಂತ 26:24

ಮೋಶೆಯ ಮಗನಾದ ಗೇರ್ಷೋನನ ಮಗನಾದ ಶೆಬೂವೇಲನು ಬೊಕ್ಕಸಗಳ ಮೇಲೆ ಅಧಿಕಾರಿಯಾಗಿ ದ್ದನು.

Interlinear

Choose Theme