Home Bibles ☰ Books 1 ದಿನವೃತ್ತಾಂತ 23:18 · ಕನ್ನಡ ಬೈಬಲ್
1 ದಿನವೃತ್ತಾಂತ 23:18 · ಕನ್ನಡ ಬೈಬಲ್

ಇಚ್ಹಾರನ ಕುಮಾರರಲ್ಲಿ ಶೆಲೋಮೊತನು ಮುಖ್ಯಸ್ಥನಾಗಿದ್ದನು.

Cross references

1 ದಿನವೃತ್ತಾಂತ 24:22

ಇಚ್ಹಾರರಲ್ಲಿ ಶೆಲೋಮೊತನು ಮೊದಲನೆಯವನು. ಶೆಲೋಮೊ ತನ ಕುಮಾರರಲ್ಲಿ ಯಹತನು.

1 ದಿನವೃತ್ತಾಂತ 26:26

ಈ ಶೆಲೋಮೊತನೂ ಅವನ ಸಹೋದರರೂ ಅರಸ ನಾದ ದಾವೀದನೂ ಮುಖ್ಯಸ್ಥರಾದ ಪಿತೃಗಳೂ ಸೈನ್ಯಾಧಿಪತಿಗಳಾದ ಸಹಸ್ರಗಳ ಮೇಲೆಯೂ ಶತಗಳ ಮೇಲೆಯೂ ಅಧಿಪತಿಗಳಾದವರೂ ಪ್ರತಿಷ್ಠೆಮಾಡಿದ ಪ್ರತಿಷ್ಠವಾದವುಗಳ ಬೊಕ್ಕಸಗಳ ಮೇಲೆಯೂ ಇದ್ದರು.

Interlinear

Choose Theme