Home Bibles ☰ Books 1 ದಿನವೃತ್ತಾಂತ 23:2 · ಕನ್ನಡ ಬೈಬಲ್
1 ದಿನವೃತ್ತಾಂತ 23:2 · ಕನ್ನಡ ಬೈಬಲ್

ಇದ ಲ್ಲದೆ ತಾನು ಇಸ್ರಾಯೇಲಿನ ಸಮಸ್ತ ಪ್ರಧಾನರನ್ನೂ ಯಾಜಕರನ್ನೂ ಲೇವಿಯರನ್ನೂ ಒಟ್ಟುಗೂಡಿಸಿ ಬರ ಮಾಡಿದನು.

Cross references

ಯೆಹೋಶುವ 23:2

ಅವನು ಸಮಸ್ತ ಇಸ್ರಾಯೇಲ್ಯರನ್ನೂ ಅವರ ಹಿರಿಯರನ್ನೂ ಮುಖ್ಯ ಸ್ಥರನ್ನೂ ನ್ಯಾಯಾಧಿಪತಿಗಳನ್ನೂ ಅಧಿಕಾರಿಗಳನ್ನೂ ಕರಿಸಿ ಅವರಿಗೆ--ನಾನು ವೃದ್ಧನಾಗಿ ದಿನಗಳು ತುಂಬಿ ದವನಾಗಿದ್ದೇನೆ.

ಯೆಹೋಶುವ 24:1

ಯೆಹೋಶುವನು ಶೆಕೆಮಿನಲ್ಲಿ ಇಸ್ರಾಯೇಲಿನ ಸಮಸ್ತ ಗೋತ್ರದವರನ್ನು ಕೂಡಿಸಿ ಇಸ್ರಾಯೇಲಿನ ಹಿರಿಯರನ್ನೂ ಅವರ ಮುಖ್ಯಸ್ಥ ರನ್ನೂ ನ್ಯಾಯಾಧಿಪತಿಗಳನ್ನೂ ಅಧಿಕಾರಿಗಳನ್ನೂ ಕರೆಸಿದನು. ಅವರು ದೇವರ ಮುಂದೆ ಬಂದು ನಿಂತರು.

1 ದಿನವೃತ್ತಾಂತ 6:33

ತಮ್ಮ ಮಕ್ಕಳ ಸಂಗಡ ಕಾಯುತ್ತಿದ್ದವರು ಯಾರಂದರೆ--ಕೆಹಾತ್ಯರ ಮಕ್ಕಳಲ್ಲಿ ಸಂಗೀತಗಾರನಾದ ಹೇಮಾನನು. ಇವನು ಯೋವೇಲನ ಮಗನು,

1 ದಿನವೃತ್ತಾಂತ 13:1

ದಾವೀದನು ಸಾವಿರ ಮಂದಿಗೂ ನೂರು ಮಂದಿಗೂ ಪ್ರಧಾನರಾದವರ ಸಂಗಡ ಮತ್ತು ಎಲ್ಲಾ ನಾಯಕರ ಸಂಗಡ ಆಲೋಚನೆ ಮಾಡಿದನು.

1 ದಿನವೃತ್ತಾಂತ 28:1

ದಾವೀದನು ಇಸ್ರಾಯೇಲಿನ ಸಮಸ್ತ ಪ್ರಧಾನರಾದ ಗೋತ್ರಗಳ ಪ್ರಧಾನ ರನ್ನೂ ವರ್ಗವರ್ಗವಾಗಿ ಅರಸನನ್ನು ಸೇವಿಸುವ ಸಭೆಗಳ ಪ್ರಧಾನರನ್ನೂ ಸಹಸ್ರಾಧಿಪತಿಗಳನ್ನೂ ಶತಾಧಿಪತಿಗಳನ್ನೂ ಅರಸನ ಸ್ವಾಸ್ಥ್ಯದ ಮೇಲೆಯೂ ಅವನ ಕುಮಾರರ ಸ್ವಾಸ್ಥ್ಯಗಳ ಮೇಲೆಯೂ ಇರುವ ಪ್ರಧಾನರನ್ನೂ ಅಧಿಕಾರಿಗಳನ್ನೂ ಪರಾಕ್ರಮಶಾಲಿ ಗಳನ್ನೂ ಶೂರರನ್ನೂ ಯೆರೂಸಲೇಮಿಗೆ ಕೂಡಿ ಬರ ಮಾಡಿದನು.

2 ದಿನವೃತ್ತಾಂತ 34:29

ಆಗ ಅರಸನು ಕರೇ ಕಳುಹಿಸಿ ಯೆಹೂದದ ಯೆರೂಸಲೇಮಿನ ಹಿರಿಯರೆಲ್ಲರನ್ನು ತನ್ನ ಬಳಿಯಲ್ಲಿ ಕೂಡಿಸಿದನು.

Interlinear

Choose Theme