Home Bibles ☰ Books 1 ದಿನವೃತ್ತಾಂತ 23:21 · ಕನ್ನಡ ಬೈಬಲ್
1 ದಿನವೃತ್ತಾಂತ 23:21 · ಕನ್ನಡ ಬೈಬಲ್

ಮೆರಾರೀಯ ಕುಮಾರರು--ಮಹ್ಲೀಯು, ಮೂಷೀಯು. ಮಹ್ಲೀಯ ಕುಮಾರರು--ಎಲ್ಲಾಜಾರ್‌, ಕೀಷನು;

Cross references

ನಿರ್ಗಮಕಾಂಡ 6:19

ಮೆರಾರೀಯ ಕುಮಾರರು: ಮಹ್ಲೀ ಮೂಷೀ. ವಂಶಾ ವಳಿಗಳ ಪ್ರಕಾರ ಇವರೇ ಲೇವಿಯ ಗೋತ್ರಗಳು.

ಅಂಕೆಗಳ ಪುಸ್ತಕ 3:33

ಮಹ್ಲೀಯರ ಕುಟುಂಬವೂ ಮೂಷೀಯರ ಕುಟುಂಬವೂ ಇವು ಮೆರಾರೀಯರ ಕುಟುಂಬಗಳು.

1 ದಿನವೃತ್ತಾಂತ 6:4

ಆರೋನನ ಕುಮಾರರು--ನಾದಬನು ಅಬೀಹೂವು ಎಲ್ಲಾಜಾರನು ಈತಾಮಾರನು. ಎಲ್ಲಾಜಾರನು ಫೀನೆಹಾಸನನ್ನು ಪಡೆ ದನು. ಫೀನೆಹಾಸನು ಅಬೀಷೂವನನ್ನು ಪಡೆದನು.

1 ದಿನವೃತ್ತಾಂತ 6:20

ಗೇರ್ಷೋನಿನವರು--ಇವನ ಮಗನಾದ ಲಿಬ್ನೀಯು; ಇವನ ಮಗನಾದ ಯಹತ್‌; ಇವನ ಮಗನಾದ ಜಿಮ್ಮನು; ಇವನ ಮಗನಾದ ಯೋವಾಹನು; ಇವನ ಮಗನಾದ ಇದ್ದೋನು; ಇವನ ಮಗನಾದ ಜೆರಹನು;

1 ದಿನವೃತ್ತಾಂತ 6:30

ಇವನ ಮಗನಾದ ಉಜ್ಜಾನು; ಇವನ ಮಗನಾದ ಶಿಮ್ಮಾನು; ಇವನ ಮಗನಾದ ಹಗ್ಗೀಯನು; ಇವನ ಮಗನಾದ ಅಸಾಯನು.

1 ದಿನವೃತ್ತಾಂತ 23:6

ಗೇರ್ಷೋನನು ಕೆಹಾತನು ಮೆರಾರೀಯು ಎಂಬ ಲೇವಿಯ ಮಕ್ಕಳಲ್ಲಿ ಅವರನ್ನು ವರ್ಗಗಳಾಗಿ ದಾವೀ ದನು ವಿಭಾಗಿಸಿದನು.

1 ದಿನವೃತ್ತಾಂತ 24:26

ಮೆರಾರೀಯ ಕುಮಾರರಲ್ಲಿ ಮಹ್ಲೀ ಯನು ಮೂಷೀಯು; ಯಾಜ್ಯನ ಮಗನು ಬೆನೋ ನನು.

Interlinear

Choose Theme